Webdunia - Bharat's app for daily news and videos

Install App

ಸಾನಿಯಾ ಮಿರ್ಜಾ ಜತೆ ಹೆಜ್ಜೆ ಹಾಕಿದ ಸಲ್ಮಾನ್ ಖಾನ್

Webdunia
ಶುಕ್ರವಾರ, 18 ನವೆಂಬರ್ 2016 (13:12 IST)
ಮುಂಬೈ; ಟೆನಿಸ್ ತಾರೆ ಸಾನಿಯಾ ಮಿರ್ಜಾ ತಮ್ಮ ತಂಗಿ ಮದುವೆಯ ಕಾರ್ಯಕ್ರಮದಲ್ಲಿ ಸಲ್ಮಾನ್ ಖಾನ್ ಜತೆ ಡ್ಯಾನ್ಸ್ ಮಾಡಿ ಮಿಂಚಿದ್ದಾರೆ. ಸಾನಿಯಾ ತಂಗಿ ಆನಮ್ ಮಿರ್ಜಾ ಮದುವೆಯ ಪೂರ್ವಭಾವಿಯಾಗಿ ನಡೆದ ಸಂಗೀತ್ ಕಾರ್ಯಕ್ರಮದಲ್ಲಿ ಬಾಲಿವುಡ್ ತಾರೆಯರೂ ಹಾಜರಿದ್ದರು.

ಈ ಸಂದರ್ಭದಲ್ಲಿ ಸಲ್ಮಾನ್ ತನ್ನ ಜತೆ ಸಾನಿಯಾ ಅವರನ್ನೂ ಹೆಜ್ಜೆ ಹಾಕುವಂತೆ ಮಾಡಿದರು. ಸುಮಾರು ಒಂದು ಗಂಟೆ ಕಾಲ ತಾರೆಯರ ನೃತ್ಯ ಕಾರ್ಯಕ್ರಮ ನಡೆಯಿತು. ಸಾನಿಯಾ ಸಲ್ಮಾನ್ ಜತೆ ಮಾತ್ರವಲ್ಲ, ಪತಿ ಪಾಕ್ ಕ್ರಿಕೆಟಿಗ ಶೊಯೇಬ್ ಮಲಿಕ್ ಜತೆ ಕೆಲವು ರೊಮ್ಯಾಂಟಿಕ್ ಹಾಡುಗಳಿಗೆ ಸ್ಟೆಪ್ ಹಾಕಿ ನೆರೆದಿದ್ದವರಿಗೆ ಖುಷಿ ನೀಡಿದರು.

ಇವರ ಮದುವೆ ಕಾರ್ಯಕ್ರಮ ಇಂದು ಮುಂಬೈನಲ್ಲಿ ನಡೆಯುತ್ತಿದೆ. ಸಾನಿಯಾ ತಂಗಿ ಆನಮ್  ಹೈದರಾಬಾದ್ ಮೂಲದ ಉದ್ಯಮಿಯೊಬ್ಬರನ್ನು ವಿವಾಹವಾಗುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments