ಮಾಧ್ಯಮದವರಿಗೆ ಅವಮಾನ ಮಾಡಿದ ನಟ ಸಂಜಯ್ ದತ್

Webdunia
ಸೋಮವಾರ, 12 ನವೆಂಬರ್ 2018 (07:24 IST)
ಮುಂಬೈ : ಬಾಲಿವುಡ್ ನಟ ಸಂಜಯ್ ದತ್ ಅವರು ಮನೆಗೆ ಬಂದ  ಮಾಧ್ಯಮದವರಿಗೆ ಅವಮಾನ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನಟ ಸಂಜಯ್ ದತ್ ಅವರ ಪತ್ನಿ ಮಾನ್ಯತಾ ಅವರು ಮನೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದ್ದಾರೆ. ಇದಕ್ಕೆ ಮನೆಯಲ್ಲಿ ಬಾಲಿವುಡ್ ಸೆಲೆಬ್ರಿಟಿಗಳು ಹಾಗೂ ಮಾಧ್ಯಮದವರು ಆಗಮಿಸಿದ್ದರು.

 

ಆ ವೇಳೆ ಮದ್ಯ ಸೇವಿಸಿ ಬಂದ ನಟ ಸಂಜಯ್ ದತ್ ತಮ್ಮ ಮನೆ ಮುಂದೆ ನಿಂತಿದ್ದ ಫೋಟೋ ಜರ್ನಲಿಸ್ಟ್ ಹಾಗೂ ಪತ್ರಕರ್ತರಿಗೆ ಅವರವರ ಮನೆಗಳಿಗೆ ಹೋಗಿ ಹಬ್ಬವನ್ನು ಆಚರಿಸಿ ಎಂದಿದ್ದಾರೆ. ಈ ವೇಳೆ ಪತ್ರಕರ್ತರೊಬ್ಬರು ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ ಎಂದಿದ್ದಕ್ಕೆ ಸಂಜಯ್ ಮನಬಂದಂತೆ ಅವರಿಗೆ ಬೈದು, ಅವಾಚ್ಯ ಶಬ್ಧಗಳನ್ನು ಬಳಸಿ ನಿಂದಿಸಿದ್ದಾರೆ. ಈ ಘಟನೆಯನ್ನು ಸ್ಥಳದಲ್ಲಿದವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ವೈರಲ್ ಆಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅ‍ಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಪಂಜಾಬಿ ಗಾಯಕ ರಾಜವೀರ್ ಜವಾಂಡ ನಿಧನ

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಜಾವೇದ್ ಹಬೀಬ್, ಆತನ ಮಗನ ವಿರುದ್ಧ 23 ಪ್ರಕರಣ, ಲುಕ್‌ ಔಟ್ ನೋಟಿಸ್ ಜಾರಿ

ದರ್ಶನ್ ಜೈಲು ಸೇರಿದ ಬೆನ್ನಲ್ಲೇ ಫಾರ್ಮ್ ಹೌಸ್ ನ ಕುದುರೆಗಳ ಮಾರಾಟ

ರಾಜ್ಯ ಸರ್ಕಾರದ ವಿಶೇಷ ಯೋಜನೆಗೆ ರಾಯಭಾರಿಯಾದ ವಸಿಷ್ಠ ಸಿಂಹ

ಬಿಗ್‌ಬಾಸ್‌ ವೀಕ್ಷಕರಲ್ಲಿ ಕ್ಷಮೆಕೋರಿದ ಕಲರ್ಸ್ ಕನ್ನಡ ವಾಹಿನಿ

ಮುಂದಿನ ಸುದ್ದಿ
Show comments