Webdunia - Bharat's app for daily news and videos

Install App

ಬಾಲಿವುಡ್ ನಟ ಸಂಜಯ್ ದತ್ ಮಗಳಿಗೆ ವರ ಬೇಕಾಗಿದ್ದೇನಂತೆ!

Webdunia
ಮಂಗಳವಾರ, 16 ನವೆಂಬರ್ 2021 (11:52 IST)
ಮುಂಬೈ: ಬಾಲಿವುಡ್ ನಟ ಸಂಜಯ್ ದತ್ ಪುತ್ರಿ ತ್ರಿಶಾಲಗೆ ಮದುವೆಯಾಗಲು ಯೋಗ್ಯ ವರ ಬೇಕಾಗಿದ್ದಾನಂತೆ. ತಮ್ಮ ಮದುವೆ ಬಗ್ಗೆ ಅವರೇ ಇನ್ ಸ್ಟಾಗ್ರಾಂ ಪ್ರಶ್ನೋತ್ತರಾವಳಿಯಲ್ಲಿ ಹೇಳಿಕೊಂಡಿದ್ದಾರೆ.

ಈ ವೇಳೆ ನೆಟ್ಟಿಗರೊಬ್ಬರು ತ್ರಿಶಾಲಗೆ ಡೇಟಿಂಗ್ ಬಗ್ಗೆ ಕೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ತ್ರಿಶಾಲ ಈ ವಯಸ್ಸಿನಲ್ಲಿ ಡೇಟಿಂಗ್ ಮಾಡುವುದು ವಿನಾಶಕಾರಿ ಎಂದಿದ್ದಾರೆ.

ಅಲ್ಲದೆ, ಮದುವೆಯಾಗಲು ಒಬ್ಬ ಒಳ್ಳೆಯ ಹುಡುಗನಿಗಾಗಿ ಕಾಯುತ್ತಿರುವುದಾಗಿ ಹೇಳಿದ್ದಾರೆ.  ನನ್ನನ್ನು ನಿಜವಾಗಿ ಪ್ರೀತಿಸುವ, ಗೌರವಿಸುವ ಮತ್ತು ಪ್ರೋತ್ಸಾಹಿಸುವ ಒಬ್ಬ ಒಳ್ಳೆಯ ಹುಡುಗ ಸಿಕ್ಕಾಗ ಮದುವೆಯಾಗುತ್ತೇನೆ ಎಂದಿದ್ದಾರೆ ತ್ರಿಶಾಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments