Webdunia - Bharat's app for daily news and videos

Install App

ವಿವಾದದಲ್ಲಿ ಸುಳಿಯಲ್ಲಿ ಸಿಲುಕಿಕೊಂಡಿದೆ 'ಸಂಜು' ಸಿನಿಮಾ

Webdunia
ಶುಕ್ರವಾರ, 29 ಜೂನ್ 2018 (06:59 IST)
ಮುಂಬೈ : ಬಾಲಿವುಡ್ ನಟ ಸಂಜಯ್ ದತ್ ಜೀವನಾಧಾರಿಸಿದ 'ಸಂಜು' ಸಿನಿಮಾ ಇದೇ ಜೂನ್ 29 ಕ್ಕೆ ರಿಲೀಸ್ ಆಗಲು ರೆಡಿಯಾಗಿತ್ತು, ಆದರೆ ಈಗ ಈ ಸಿನಿಮಾದ ವಿವಾದವೊಂದರಲ್ಲಿ ಸಿಲುಕಿಕೊಂಡಿದೆ.


ನಿರ್ದೇಶಕ ರಾಜ್ ಕುಮಾರ್ ಹಿರಾನಿ ಅವರು ನಿರ್ದೇಶಿಸಿದ್ದ ‘ಸಂಜು’ ಸಿನಿಮಾದ ಟ್ರೇಲರ್ ನಲ್ಲಿ ಒಂದು ದೃಶ್ಯದಲ್ಲಿ ನಿಮ್ಮ ಗರ್ಲ್ ಫ್ರೆಂಡ್ ಬಗ್ಗೆ ಹೇಳಿ ಎಂದು ಪತ್ರಕರ್ತೆ ಸಂಜು (ರಣ್ಬೀರ್ ಕಪೂರ್ ) ಅವರನ್ನು ಕೇಳಿದಾಗ, ವೇಶ್ಯೆಯನ್ನು ಲೆಕ್ಕಹಾಕ್ಲಾ ಅಥವಾ ಬಿಟ್ಟು ಬಿಡ್ಲಾ, ಅವ್ರನ್ನು ಬಿಡುತ್ತೇನೆ. 308 ತನಕ ನೆನಪಿದೆ, ಸೆಫ್ಟಿಗಾಗಿ 350 ಎಂದು ಬರೆದುಕೊಳ್ಳಿ ಎನ್ನುತ್ತಾರೆ. ಇದು ವೇಶ್ಯೆಯರ ಬಗ್ಗೆ ಅವಹೇಳನ ಮಾಡಿದ್ದು ಎಂದು ಸೆಕ್ಸ್ ವರ್ಕರ್ಸ್ ಚಿತ್ರದ ನಟ ರಣಬೀರ್ ಕಪೂರ್ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಹಿನ್ನಲೆಯಲ್ಲಿ  ಇದೀಗ ಜೂನ್ 29 ಕ್ಕೆ ಈ ಚಿತ್ರ ತೆರೆ ಕಾಣುತ್ತೋ ಇಲ್ಲವೋ ಎಂಬ ಗೊಂದಲ ಸೃಷ್ಟಿಯಾಗಿದೆ, ಆದರೆ ಚಿತ್ರತಂಡ ಮಾತ್ರ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments