Webdunia - Bharat's app for daily news and videos

Install App

ಡೇಟ್ ಮಾಡುವ ಬಯಕೆ ವ್ಯಕ್ತಪಡಿಸಿದ ಸಾರಾ ಅಲಿ ಖಾನ್ ಗೆ ಲವ್ ಯೂ ಎಂದ ವಿಜಯ್ ದೇವರಕೊಂಡ

Webdunia
ಬುಧವಾರ, 13 ಜುಲೈ 2022 (16:28 IST)
ಮುಂಬೈ: ಲೈಗರ್ ಮೂಲಕ ಬಾಲಿವುಡ್ ನಲ್ಲೂ ಛಾಪು ಮೂಡಿಸಲು ಮುಂದಾಗಿರುವ ನಟ ವಿಜಯ್ ದೇವರಕೊಂಡ ಈಗ ಬಾಲಿವುಡ್ ನಟಿಯರ ಪಾಲಿಗೂ ಮೆಚ್ಚಿನ ಹೀರೋ ಆಗುತ್ತಿದ್ದಾರೆ.

ಕಾಫಿ ವಿತ್ ಕರಣ್ ಶೋನಲ್ಲಿ ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಮತ್ತು ಜಾಹ್ನವಿ ಕಪೂರ್ ಭಾಗವಹಿಸಿದ್ದರು. ಈ ವೇಳೆ ಡೇಟಿಂಗ್ ಮಾಡಲು ಬಯಸುವ ಒಬ್ಬ ಹುಡುಗನ ಹೆಸರು ಹೇಳಿ ಎಂದು ಪ್ರಶ್ನಿಸಿದಾಗ ವಿಜಯ್ ದೇವರಕೊಂಡ ಜೊತೆ ಡೇಟಿಂಗ್ ಮಾಡಲು ಬಯಸುವುದಾಗಿ ಹೇಳಿದ್ದಾರೆ.

ಇದಕ್ಕೆ ವಿಜಯ್ ಕೂಡಾ ಪ್ರತಿಕ್ರಿಯಿಸಿದ್ದು, ನೀವು ನನ್ನ ಹೆಸರನ್ನು ‘ದೇವರಕೊಂಡ’ ಎಂದು ಉಚ್ಚರಿಸುವುದೇ ಕ್ಯೂಟ್ ಆಗಿದೆ. ನಿಮಗೆ ನನ್ನ ಬಿಗ್ ಹಗ್ ಮತ್ತು ನಿಮ್ಮ ಮೇಲೆ ಪ್ರೀತಿಯಿದೆ’ ಎಂದು ಸಾರಾ ಮತ್ತು ಜಾಹ್ನವಿಗೆ ಹೇಳಿದ್ದಾರೆ. ಸಾರಾ ಹೇಳಿಕೆ ಮತ್ತು ವಿಜಯ್ ಪ್ರತಿಕ್ರಿಯೆ ಈಗ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮುಂದಿನ ಸುದ್ದಿ
Show comments