Webdunia - Bharat's app for daily news and videos

Install App

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಫಿಟ್ ನೆಸ್ ಸಿಕ್ರೆಟ್ ಇಲ್ಲಿದೆ ನೋಡಿ

Webdunia
ಸೋಮವಾರ, 25 ಜೂನ್ 2018 (15:16 IST)
ಮುಂಬೈ : ಫಿಟ್ ಆ್ಯಂಡ್ ಹಾಟ್ ಆಗಿರುವ ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಈವರೆಗೆ ಉತ್ತಮ ಫಿಟ್ನೆಸ್ ಕಾಪಾಡಿಕೊಂಡು ಬಂದಿರುವುದಕ್ಕೆ ತಾವು ಯೋಗ ಮಾಡುವುದೇ ಕಾರಣ ಎಂಬ ಸಿಕ್ರೆಟ್ ನ್ನು ಬಹಿರಂಗಪಡಿಸಿದ್ದಾರೆ.


‘ಯೋಗ ನನ್ನ ಜೀವನದ ಅವಿಭಾಜ್ಯ ಅಂಗವಾಗಿದೆ. ನಾನು ದೀರ್ಘಕಾಲದಿಂದಲೂ ಆರೋಗ್ಯ ಮತ್ತು ಫಿಟ್ನೆಸ್ ಉತ್ಸಾಹಿ. ನನ್ನ ವೈಯಕ್ತಿಕ ಅಥವಾ ವೃತ್ತಿ ಬದುಕು ಯಾವುದೇ ಆಗಿರಲಿ. ನಾನು ಯಾವಾಗಲು ಸಮಯ ಬಿಡುವು ಮಾಡಿಕೊಂಡು ವ್ಯಾಯಾಮ ಚಟುವಟಿಕೆಗಳಲ್ಲಿ ತೊಡಗುತ್ತೇನೆ. ಇದು ನನ್ನಲ್ಲಿ ಶಕ್ತಿ ಸಂಚಯಕ್ಕೆ ನೆರವಾಗುತ್ತದೆ. ನಾನು ಈವರೆಗೆ ಉತ್ತಮ ಫಿಟ್ನೆಸ್ ಕಾಪಾಡಿಕೊಂಡು ಬಂದಿದ್ದೇನೆ ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಎನಿಸುತ್ತದೆ’ ಎಂದು ನಟಿ  ಜಾಕ್ವೆಲಿನ್ ಫರ್ನಾಂಡಿಸ್ ಅವರು ಹೇಳಿದ್ದಾರೆ.


ಹಾಗೇ ಯಾರೂ ವ್ಯಾಯಾಮದ ಮೂಲಕ ಬೆವರು ಇಳಿಸುತ್ತಾರೆ ಅವರು ಉತ್ತಮ ಆರೋಗ್ಯ ಹೊಂದಿರುತ್ತಾರೆ ಎಂದು ಅವರು ಸಲಹೆ ಕೂಡ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಡಿಜಿಪಿ ಹುದ್ದೆಗೆ ಮರಳಿದ ನಟಿ ರನ್ಯಾ ರಾವ್‌ ಮಲ ತಂದೆಗೆ ಬಿಗ್‌ ಶಾಕ್‌

ಕೇರಳ ಕಾಂಗ್ರೆಸ್ ಯುವ ನಾಯಕನ ಮೇಲೆ ಇದೆಂಥಾ ಆರೋಪ, ನಟಿ ದೂರಿಗೆ ಪಕ್ಷ ಶಾಕ್‌

ಬರ್ತ್ ಡೇಗೆ ಪುರುಸೊತ್ತಿಲ್ಲ ಎಂದ ಡಾಲಿ ಧನಂಜಯ್: ಬಡವರ ಮಕ್ಕಳು ಈಗ ಕೈಗೇ ಸಿಗಲ್ಲ ಎಂದ ಫ್ಯಾನ್ಸ್

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಮುಂದಿನ ಸುದ್ದಿ
Show comments