Webdunia - Bharat's app for daily news and videos

Install App

ಶಾರುಖ್-ಪ್ರಿಯಾಂಕಾ ಮತ್ತೊಮ್ಮೆ ಪ್ರೇಕ್ಷಕರ ಮುಂದೆ

Webdunia
ಶನಿವಾರ, 24 ಡಿಸೆಂಬರ್ 2016 (12:36 IST)
ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಮತ್ತು ಬೆಡಗಿ ಪ್ರಿಯಾಂಕಾ ಚೋಪ್ರಾ ಜೊತೆಯಾಗಿ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬರಲು ಸಿದ್ದವಾಗಿದ್ದಾರೆ. ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರಲಿದೆ ಎನ್ನುತ್ತಿವೆ ಮೂಲಗಳು. 
 
ಉರ್ದು ಸಾಹಿತಿ ಸಾಹಿರ್ ಲುಧಿಯಾನ್ವಿ ಜೀವನ ಕಥೆ ಆಧಾರವಾಗಿ ಈ ಚಿತ್ರವನ್ನು ತೆರೆಗೆ ತರಲು ಭನ್ಸಾಲಿ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಶಾರುಖ್‌ಗೆ ಕಥೆಯನ್ನೂ ಹೇಳಿದರಂತೆ. ಶಾರುಖ್‌ಗೆ ಕಥೆ ಇಷ್ಟವಾಗಿದ್ದು ನಟಿಸುವುದಾಗಿ ಹೇಳಿದ್ದಾರಂತೆ.  
 
ಈ ಚಿತ್ರಕ್ಕೆ ಪ್ರಿಯಾಂಕಾ ಅವರನ್ನು ನಾಯಕಿ ಎಂದು ಭನ್ಸಾಲಿ ನಿರ್ಧರಿಸಿರುವುದು ಇನ್ನೊಂದು ವಿಶೇಷ. ಶಾರುಖ್ ಮುಖ್ಯಭೂಮಿಕೆಯಲ್ಲಿರುವ ರಯೀಸ್ ಚಿತ್ರ ಜನವರಿ 25ಕ್ಕೆ ಪ್ರೇಕ್ಷಕರ ಮುಂದೆ ಬರುತ್ತಿದೆ. ಪ್ರಿಯಾಂಕಾ ಚೋಪ್ರಾ ಸದ್ಯಕ್ಕೆ ಅಮೆರಿಕಾ ಟಿವಿ ಕಾರ್ಯಕ್ರಮ ಕ್ವಾಂಟಿಕೊ, ಹಾಲಿವುಡ್ ಚಿತ್ರ ಬೇವಾಚ್‍ನಲ್ಲಿ ಅಭಿನಯಿಸುತ್ತಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments