Webdunia - Bharat's app for daily news and videos

Install App

ದೀಪಿಕಾ ಪಡುಕೋಣೆ ಜತೆಗೆ ಶಾರೂಖ್ ಮತ್ತೊಂದು ಬಾರಿ ರೋಮ್ಯಾನ್ಸ್?

Webdunia
ಬುಧವಾರ, 3 ಆಗಸ್ಟ್ 2016 (11:30 IST)
ಬಾಲಿವುಡ್ ಬಾದ್ ಶಾ ಶಾರೂಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಜೋಡಿಯನ್ನು ಆನ್ ಸ್ಕ್ರೀನ್ ಮೇಲೆ ಪ್ರೇಕ್ಷಕರು ನೋಡಲು ಕಾತುರರಾಗಿರುತ್ತಾರೆ. ಇಬ್ಬರ ಕಾಂಬಿನೇಷನ್‌ನನ್ನು ಅಭಿಮಾನಿಗಳು ಮೆಚ್ಚುತ್ತಾರೆ. ಅದರಂತೆ ಮತ್ತೊಂದು ಬಾರಿ ದೀಪಿಕಾ ಪಡುಕೋಣೆ ಶಾರೂಖ್ ಜತೆಗೆ ರೋಮ್ಯಾನ್ಸ್ ಮಾಡಲಿದ್ದಾರೆ ಎನ್ನಲಾಗುತ್ತಿದೆ.


ಓಂ ಶಾಂತಿ ಓಂ, ಚೆನ್ನೈ ಎಕ್ಸ್‌ಪ್ರೆಸ್, ಹ್ಯಾಪಿ ನ್ಯೂ ಇಯರ್ ಚಿತ್ರಗಳ ಮೂಲಕ ಖ್ಯಾತಿ ಗಳಿಸಿದ್ದ ಈ ಜೋಡಿಗಳು ಮತ್ತೆ ಪ್ರೇಕ್ಷಕರನ್ನು ಮೇಡಿ ಮಾಡಲು ತೆರೆ ಮೇಲೆ ಬರಲಿದ್ದಾರೆ ಎನ್ನಲಾಗುತ್ತಿದೆ.
 
ಅಂದಹಾಗೆ ದೀಪಿಕಾ ಹಾಗೂ ಶಾರೂಖ್ ಅಭಿಮಾನಿಗಳಿಗೆ ಸಿಹಿ ಸುದ್ದಿ.. ಆನಂದ್ ಎಲ್ ರಾಯ್ ಚಿತ್ರದಲ್ಲಿ ಇಬ್ಬರು ಆನ್ ಸ್ಕ್ರೀನ್ ಮೇಲೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ. ಶೀರ್ಘದಲ್ಲೇ ದೀಪಿಕಾ ಚಿತ್ರಕ್ಕಾಗಿ ಸಹಿ ಮಾಡಲಿದ್ದಾರಂತೆ. ಒಂದು ವೇಳೆ ಈ ಚಿತ್ರಕ್ಕೆ ದೀಪಿಕಾ ಶಾರೂಖ್ ನಟಿಸುವುದು ಖಚಿತವಾದ್ರೆ ಅಭಿಮಾನಿಗಳಂತೂ ಇಬ್ಬರ ಕಾಂಬಿನೇಷನ್ ನೋಡಲು ಕಾತುರರಾಗಿರುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಥಗ್ ಲೈಫ್‌ ಸಿನಿಮಾಗೆ ಸೋಲಿನ ನಡುವೆ ಕಮಲ್ ಹಾಸನ್ ಸಿನಿಮಾಗೆ ಬಿಗ್ ಶಾಕ್‌

ತಮಿಳು ಚಿತ್ರರಂಗವನ್ನೇ ಬೆಚ್ಚಿಬೀಳಿಸಿದ ಡ್ರಗ್ಸ್ ಪ್ರಕರಣ: ಖ್ಯಾತ ನಿರ್ದೇಶಕನ ಸಹೋದರ ಅರೆಸ್ಟ್‌

Video, ಇವರೇನಾ ಸೂರ್ಯವಂಶದ ಸೊಸೆ: ಇಶಾ ಕೊಪ್ಪಿಕರ್ ನ್ಯೂ ಲುಕ್‌ಗೆ ದಂಗಾದ ಕನ್ನಡ ಫ್ಯಾನ್ಸ್‌

ಒಂದೇ ಬಾರಿಗೆ ಏಳು ಸಿನಿಮಾಗಳನ್ನು ಅನೌನ್ಸ್ ಮಾಡಿದ ಹೊಂಬಾಳೆ ಫಿಲ್ಸ್‌, ಇಲ್ಲಿದೆ ಡೀಟೆಲ್ಸ್‌

ಪ್ರಶಾಂತ್ ನೀಲ್, ಅಲ್ಲು ಅರ್ಜುನ್ ಜೋಡಿಯಲ್ಲಿ ಹೊಸ ಸಿನಿಮಾ

ಮುಂದಿನ ಸುದ್ದಿ
Show comments