Webdunia - Bharat's app for daily news and videos

Install App

ಶಾರುಖ್ ಖಾನ್ ಯಶಸ್ಸಿಗೆ ಕಾರಣ ಯಾರು ಗೊತ್ತಾ?

Webdunia
ಮಂಗಳವಾರ, 15 ನವೆಂಬರ್ 2016 (12:03 IST)
ಮುಂಬೈ: ಶಾರುಖ್ ಯಶಸ್ಸಿನ ಹಿಂದೆ ಯಾರಿದ್ದಾರೆ? ಪತ್ನಿ ಗೌರಿ ಖಾನ್, ಅಮ್ಮ? ಯಾರೂ ಅಲ್ವಂತೆ. ಸ್ವತಃ ಶಾರುಖ್ ಹೇಳಿರುವ ಪ್ರಕಾರ ಅವರ ಯಶಸ್ಸಿನ ಹಿಂದೆ ಇರುವವರು ಅರ್ಮಾನ್ ಕೊಹ್ಲಿ.

1992 ರಲ್ಲಿ ಬಂದ ದೀವಾನಾ ಚಿತ್ರದಲ್ಲಿ ಅರ್ಮಾನ್ ಮೊದಲ ಶೆಡ್ಯೂಲ್ ನ ಶೂಟಿಂಗ್ ನಲ್ಲಿ ಭಾಗವಹಿಸಿದ್ದರು. ನಂತರ ಚಿತ್ರದಿಂದ ಹೊರಬಂದಿದ್ದರಂತೆ. ಈ ಸಂದರ್ಭದಲ್ಲಿ ಶಾರುಖ್ ಅವರನ್ನು ಆ ಸ್ಥಾನಕ್ಕೆ ಕರೆತರಲಾಯಿತು. ದಿವ್ಯಾ ಭಾರತಿ ಜತೆ ಶಾರುಖ್ ಇರುವ ಪೋಸ್ಟರ್ ಈಗಲೂ ಅವರ ಬಳಿಯಿದೆಯಂತೆ.

ಆ ನಂತರ ನಡೆದಿದ್ದೆಲ್ಲಾ ಇತಿಹಾಸ. ಶಾರುಖ್ ಗೆ ಏಕ್ ದಂ ಸ್ಟಾರ್ ಪಟ್ಟ ಸಿಕ್ಕಿತು. ಇಂದು ಶಾರುಖ್ ಗೆ ಅಸಂಖ್ಯಾತ ಅಭಿಮಾನಿಗಳಿದ್ದಾರೆ. ಆವತ್ತು ಅಂತಹದ್ದೊಂದು ಅವಕಾಶ ಅರ್ಮಾನ್ ನಿಂದಾಗಿ ಸಿಗದೇ ಹೋಗಿದ್ದರೆ ಇಂದು ಈ ಯಶಸ್ಸು ಸಿಕ್ಕುತ್ತಿರಲಿಲ್ಲ ಎನ್ನುವುದು ಶಾರುಖ್ ಅಭಿಮತ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ಮುಂದಿನ ಸುದ್ದಿ
Show comments