Webdunia - Bharat's app for daily news and videos

Install App

ಶಾಹಿದ್ ಕಪೂರ್ ಗೆ ಕ್ಯಾನ್ಸರ್?!! ಏನಂದ್ರು ‘ಪದ್ಮಾವತ್’ ಸ್ಟಾರ್?

Webdunia
ಮಂಗಳವಾರ, 11 ಡಿಸೆಂಬರ್ 2018 (09:30 IST)
ಮುಂಬೈ: ಬಾಲಿವುಡ್ ನ ಸ್ಟಾರ್ ಗಳ ಪೈಕಿ ಕೆಲವರು ಕ್ಯಾನ್ಸರ್ ಎಂಬ ಮಹಾಮಾರಿಗೆ ಸಿಲುಕಿ ಇತ್ತೀಚೆಗೆ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಇದೀಗ ಶಾಹಿದ್ ಕಪೂರ್ ಗೆ ಹೊಟ್ಟೆಯ ಕ್ಯಾನ್ಸರ್ ಎಂಬ ರೂಮರ್ ಹಬ್ಬಿದೆ. ಇದರ ಬಗ್ಗೆ ಸ್ವತಃ ಶಾಹಿದ್ ಸ್ಪಷ್ಟನೆ ನೀಡಿದ್ದಾರೆ.


ಶಾಹಿದ್ ಗೆ ಹೊಟ್ಟೆ ಕ್ಯಾನ್ಸರ್ ತಗುಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿತ್ತು. ಇದು ಶಾಹಿದ್ ಅಭಿಮಾನಿಗಳಿಗೆ ಅಕ್ಷರಶಃ ಶಾಕಿಂಗ್ ಆಗಿತ್ತು. ಈ ಸುದ್ದಿ ವೈರಲ್ ಆಗುತ್ತಿದ್ದಂತೆ ಸ್ವತಃ ಶಾಹಿದ್ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

‘ಜನ ಇಂತಹ ಸುಳ್ಳು ಸುದ್ದಿಯನ್ನು ಅದು ಹೇಗೆ ಹಬ್ಬಿಸುತ್ತಾರೆ? ಇಂತಹ ಸುದ್ದಿ ಎಲ್ಲಿಂದ ಹುಟ್ಟಿಕೊಳ್ಳುತ್ತದೆ? ಇಂತಹ ರೂಮರ್ ಹಬ್ಬುವುದು ನಿಜಕ್ಕೂ ಅಕ್ಷಮ್ಯ. ನಾನು ಸಂಪೂರ್ಣವಾಗಿ ಕ್ಷೇಮವಾಗಿದ್ದೇನೆ. ದಯವಿಟ್ಟು ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ’ ಎಂದು ಶಾಹಿದ್ ಗಂರ ಆಗಿಯೇ ಪ್ರತಿಕ್ರಿಯಿಸಿದ್ದಾರೆ. ಶಾಹಿದ್ ರ ಈ ಸ್ಪಷ್ಟನೆ ಬಳಿಕ ಅಭಿಮಾನಿಗಳೂ ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments