Webdunia - Bharat's app for daily news and videos

Install App

ಕರೀನಾ ಜತೆ ಮತ್ತೆ ನಟಿಸಲು ಆಸೆ ವ್ಯಕ್ತಪಡಿಸಿದ ಮಾಜಿ ಪ್ರಿಯಕರ ಶಾಹಿದ್

Webdunia
ಗುರುವಾರ, 2 ಜೂನ್ 2016 (17:33 IST)
ಮತ್ತೆ ಶಾಹಿದ್ ಕಪೂರ್ ಕರೀನಾ ಜತೆ ನಟಿಸುವ ಆಸೆ ವ್ಯಕ್ತಪಡಿಸಿದ್ದಾರೆ. ಉಡತಾ ಪಂಜಾಬ್ ಚಿತ್ರದಲ್ಲಿ ಇವರಿಬ್ಬರು ನಟಿಸುತ್ತಾರೆ ಎಂದು ಹೇಳಲಾಗ್ತಿತ್ತು. ಆದ್ರೆ ಆ ಚಿತ್ರದಲ್ಲಿ ಇವೆರಡು ಜೋಡಿಗಳು ಕಾಣಿಸಿಕೊಳ್ಳಲಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ಶಾಹಿದ್ ಕಪೂರ್ ಪ್ರತಿಕ್ರಿಯೆ ನೀಡಿದ್ದಾರೆ. ಕರೀನಾ ಕಪೂರ್ ಜತೆ ಮತ್ತೆ ಕೆಲಸ ಮಾಡುವ ಅವಕಾಶ ಸಿಕ್ಕರೆ ಖಂಡಿತ ನಾನಂತು ರೆಡಿ ಎಂದು ತಿಳಿಸಿದ್ದಾರೆ.

ಈ ಹಿಂದೆ 'ಜಬ್ ವಿ ಮೇಟ್' ಹಾಗೂ 'ಚುಪ್ ಚುಪ್ ಕೇ' ಚಿತ್ರದಲ್ಲಿ ಮಿಂಚಿದ್ದ ಇವರೆಡು ಜೋಡಿಗಳು ಪ್ರೇಕ್ಷಕರಿಗೆ ತುಂಬಾ ಲೈಕ್ ಆಗಿತ್ತು. ಅಲ್ಲದೇ ಜಬ್ ವಿ ಮೇಟ್ ಚಿತ್ರದಲ್ಲಿ ಅಮೋಘ ನಟನೆಯಿಂದಾಗಿ ಎಲ್ಲಡೆ ಪ್ರಶಂಸೆಗಳು ವ್ಯಕ್ತವಾಗಿದ್ದವು.
 
ನಾನು ಕರೀನಾ ಜತೆಗೆ ಮತ್ತೆ ಬಿಗ್ ಸ್ಕ್ರೀನ್ ಮೇಲೆ ನಟಿಸಲು ತುಂಬಾ ಉತ್ಸುಕನಾಗಿದ್ದೇನೆ. ಕರೀನಾ ಜತೆ ನಟಿಸಲು ಓಕೆ.. ಒಂದು ವೇಳೆ ಸಿನಿಮಾದಲ್ಲಿ ಕರೀನಾ ಜತೆ ನಟಿಸಲು ಅವಕಾಶ ಸಿಕ್ಕರೆ ಖುಷಿಯಾಗುತ್ತದೆ ಎಂದು ಶಾಹಿದ್ ಕಪೂರ್ ತಿಳಿಸಿದ್ದಾರೆ.

ಇನ್ನೂ ಮೀರಾ ರಜಪೂತ್ ಗರ್ಭಿಣಿಯಾಗಿದ್ದಾರೆ.ಇದಕ್ಕಾಗಿ ಶಾಹಿದ್ ಕಪೂರ್ ಹಾಗೂ ಮೀರಾ ಮಗುವಿನ ಆಗಮನಕ್ಕಾಗಿ ಕಾತುರರಾಗಿದ್ದಾರೆ ಅಂತೆ. ಇದ್ಕಕಾಗಿ ಮೀರಾ ಕೇರ್ ತೆಗೆದುಕೊಳ್ಳುತ್ತಿದ್ದಾರಂತೆ. ಹಲವು ಬಗೆಯ ಆಹಾರವನ್ನು ಸೇವಿಸುತ್ತಿದ್ದಾರೆ. ಶಾಹಿದ್ ಕೂಡ ಮೀರಾಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದಾರಂತೆ. 
 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments