Webdunia - Bharat's app for daily news and videos

Install App

ಆಸ್ಪತ್ರೆಗೆ ದಾಖಲಾದ ಶಾಹಿದ್ ಪತ್ನಿ ಮೀರಾ ರಜಪೂತ್

Webdunia
ಗುರುವಾರ, 25 ಆಗಸ್ಟ್ 2016 (16:06 IST)
ಬಾಲಿವುಡ್ ನಟ ಶಾಹಿದ್ ಕಪೂರ್ ಪತ್ನಿ ಅಮ್ಮನಾಗುತ್ತಿರುವುದು ಎಲ್ಲರಿಗೂ ಗೊತ್ತು. ಮೂಲಗಳ ಪ್ರಕಾರ ಶಾಹಿದ್ ಕಪೂರ್ ಪತ್ನಿ ಮೀರಾ ರಜಪೂತ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನ ಆಸ್ಪತ್ರೆವೊಂದಕ್ಕೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ.

ಶಾಹಿದ್ ಕಪೂರ್ ಪೋಷಕರಾದ ಪಂಕಜ್ ರಜಪೂತ್ ಹಾಗೂ ಸುಪ್ರಿಯಾ ರಜಪೂತ್ ನಿವಾಸಕ್ಕೆ ಬಂದು ಮೀರಾ ಅವರನ್ನು ಭೇಟಿಯಾಗಿದ್ದರು. ಇವತ್ತು ಬೆಳಿಗ್ಗೆ ಮೀರಾ ಆಸ್ಪತ್ರೆಗೆ ದಾಖಲಾಗಿದ್ದು, ಶಾಹಿದ್ ಕಪೂರ್ ಪೋಷಕರು ಹಾಗೂ ಮೀರಾ ರಜಪೂತ್ ಪೋಷಕರು ಆಸ್ಪತ್ರೆಗೆ ತೆರಳಿ ಮೀರಾರನ್ನು ಭೇಟಿಯಾಗಿದ್ದಾರೆ ಎನ್ನಲಾಗುತ್ತಿದೆ.

ಶಾಹಿದ್ ಕಪೂರ್ ಹಾಗೂ ಮೀರಾ ರಜಪೂತ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.ಸೆಪ್ಟೆಂಬರ್ ವೇಳೆಗೆ ಮೀರಾ ಮೊದಲ ಮಗುವಿಗೆ ಜನ್ಮ ನೀಡಲಿದ್ದಾಳೆ ಎನ್ನಲಾಗುತ್ತಿದೆ.
 
ಬಹುದಿನದ ಫ್ರೆಂಡ್‌ಶಿಪ್ ಬಳಿಕ 2015ರಲ್ಲಿ ಜುಲೈರಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದ ಈ ಎರಡು ಜೋಡಿಗಳು, ಬಾಲಿವುಡ್‌ನ ಕ್ಯೂಟ್ ಕಪಲ್‌ಗಳಲ್ಲಿ ಒಬ್ಬರು, ಈ ಹಿಂದೆ ಅವರಿಬ್ಬರು ಒಬ್ಬರನೊಬ್ಬರು ಜೋತೆ ಜೋತೆಯಾಗಿಯೇ ಸುತ್ತಾಡಿದರು.
 
ಇನ್ನೂ ಮೊನ್ನೆ ತಾನೇ ಮೀರಾ ರಜಪೂತ್ ಹಾಗೂ ಶಾಹೀದ್ ವೆಕೆಷನ್ ಟ್ರಿಪ್ ಮುಗಿಸಿಕೊಂಡು ಬಂದಿದ್ದರು.ಸದ್ಯ ಮೀರಾ ರಜಪೂತ್ ಅಮ್ಮ ಆಗುತ್ತಿದ್ದಾಳೆ. ರಜಪೂತ್ ಕುಟುಂಬಕ್ಕೆ ನೂತನ ಸದಸ್ಯನ ಆಗಮನದಿಂದ ಶಾಹಿದ್ ಕಪೂರ್ ಫ್ಯಾಮಿಲಿ ಖುಷಿಯಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ
Show comments