Webdunia - Bharat's app for daily news and videos

Install App

`ಪಠಾಣ್' ಮೆಚ್ಚಿದ ಶಾರುಖ್ ಫ್ಯಾನ್ಸ್

Webdunia
ಗುರುವಾರ, 26 ಜನವರಿ 2023 (16:03 IST)
ಬಾಲಿವುಡ್ ಬಾದ್​​​ಶಾ ಶಾರುಖ್ ಖಾನ್ ನಟನೆಯ ‘ಪಠಾಣ್​’ ಸಿನಿಮಾ ಇಂದು ರಿಲೀಸ್ ಆಗಿದೆ. ಈ ಚಿತ್ರವನ್ನು ಶಾರುಖ್ ಅಭಿಮಾನಿಗಳು ಕಣ್ತುಂಬಿಕೊಳ್ಳುತ್ತಿದ್ದಾರೆ. ಅನೇಕ ಕಡೆಗಳಲ್ಲಿ ಮುಂಜಾನೆಯಿಂದಲೇ ಶೋಗಳನ್ನು ಆಯೋಜನೆ ಮಾಡಲಾಗಿದೆ. ‘ಪಠಾಣ್​’ ಚಿತ್ರವನ್ನ ನೋಡಿದ ಪ್ರೇಕ್ಷಕರು ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಶಾರುಖ್ ಖಾನ್ ಹಾಗೂ ಜಾನ್ ಅಬ್ರಾಹಂ ಅವರ ಮುಖಾಮುಖಿಯನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ. ಶಾರುಖ್ ಖಾನ್ ಅವರು ನಾಲ್ಕು ವರ್ಷಗಳ ಬಳಿಕ ದೊಡ್ಡ ಪರದೆಗೆ ಮರಳಿದ್ದಾರೆ. ಅವರು ಮಾಸ್ ಅವತಾರದಲ್ಲಿ ಮರಳಿದ್ದಾರೆ ಎಂಬುದಕ್ಕೆ ಟ್ರೇಲರ್​​ನಲ್ಲಿ ಸಾಕ್ಷ್ಯ ಸಿಕ್ಕಿತ್ತು. ಸಿನಿಮಾ ಕೂಡ ಅದೇ ರೀತಿ ಇದೆ ಎಂದು ಫ್ಯಾನ್ಸ್ ಹೇಳ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments