ಶಾರುಖ್ ಖಾನ್ ಜವಾನ್ ಗೆ ಸಲಾರ್ ಭಯ!

Webdunia
ಭಾನುವಾರ, 7 ಮೇ 2023 (06:50 IST)
Photo Courtesy: Twitter
ಮುಂಬೈ: ಬಾಲಿವುಡ್ ಸಿನಿಮಾಗಳು ಈಗ ಸೌತ್ ಸಿನಿಮಾಗಳ ರಿಲೀಸ್ ಗೆ ಕಾಯುವ ಪರಿಸ್ಥಿತಿ ಬಂದಿದೆ. ಇದಕ್ಕೆ ಶಾರುಖ್ ಖಾನ್ ನಾಯಕರಾಗಿರುವ ಜವಾನ್ ಸಿನಿಮಾವೂ ಹೊರತಲ್ಲ.

ಜವಾನ್ ಸಿನಿಮಾವನ್ನು ತಮಿಳು ನಿರ್ದೇಶಕ ಅಟ್ಲೀ ನಿರ್ದೇಶಿಸುತ್ತಿದ್ದಾರೆ. ನಯನತಾರಾ ನಾಯಕಿಯಾಗಿದ್ದಾರೆ. ನಿನ್ನೆ ಜವಾನ್ ಸಿನಿಮಾ ತಂಡ ಸೆಪ್ಟೆಂಬರ್ ನಲ್ಲಿ ಸಿನಿಮಾ ರಿಲೀಸ್ ಮಾಡುವುದಾಗಿ ಡೇಟ್ ಅನೌನ್ಸ್ ಮಾಡಿತ್ತು.

ಇದಕ್ಕೆ ಕಾರಣ ಹೊಂಬಾಳೆ ಫಿಲಂಸ್ ನಿರ್ಮಾಣದ, ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಾಯಕರಾಗಿರುವ ಸಲಾರ್ ಸಿನಿಮಾ. ಸಲಾರ್ ಜೊತೆಗೇ ರಿಲೀಸ್ ಆದರೆ ಜವಾನ್ ಕಲೆಕ್ಷನ್ ಗೆ ಹೊಡೆತ ಬೀಳಬಹುದು ಎಂಬ ಕಾರಣಕ್ಕೆ ಚಿತ್ರತಂಡ ಮತ್ತಷ್ಟು ಸಲಾರ್ ಬಳಿಕವೇ ಜವಾನ್ ರಿಲೀಸ್ ಮಾಡಲು ನಿರ್ಧರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments