Webdunia - Bharat's app for daily news and videos

Install App

ನಟಿ ಶೆಫಾಲಿ ಜರಿವಾಲಾ ಸಾವಿಗೆ ನಿಜ ಕಾರಣ ಕೊನೆಗೂ ಬಯಲು

Krishnaveni K
ಸೋಮವಾರ, 30 ಜೂನ್ 2025 (09:58 IST)
ಮುಂಬೈ: ಬಾಲಿವುಡ್ ನಟಿ ಶೆಫಾಲಿ ಜರಿವಾಲಾ ಸಾವಿನ ನಿಜ ಕಾರಣವೇನಿರಬಹುದು ಎಂದು ಕೊನೆಗೂ ಪೊಲೀಸರು ಬಹಿರಂಗಪಡಿಸಿದ್ದಾರೆ. ನಟಿಯ ಸಾವು ಸಹಜವೇ ಅಸಹಜವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಟಿ ಶೆಫಾಲಿ ಜರಿವಾಲಾ ಮೊನ್ನೆ ತಡರಾತ್ರಿ ಹಠಾತ್ ಸಾವನ್ನಪ್ಪಿದ್ದು ಎಲ್ಲರ ಅನುಮಾನಕ್ಕೆ ಕಾರಣವಾಗಿತ್ತು. ನಟಿಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿತ್ತು. ಹಾಗಿದ್ದರೂ ಅಸಹಜ ಸಾವಾಗಿರಬಹುದೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆದರೆ ಇದೀಗ ಪೋಸ್ಟ್ ಮಾರ್ಟಂ ಮಾಡಿರುವ ವೈದ್ಯರ ಹೇಳಿಕೆಯನ್ನು ಆಧರಿಸಿ ಪೊಲೀಸರು ನಟಿಯ ಸಾವಿಗೆ ಕಾರಣವೇನೆಂದು ಬಹಿರಂಗಪಡಿಸಿದ್ದಾರೆ. ನಟಿ ಮನೆಯಲ್ಲಿಯೇ ಕುಸಿದು ಬಿದ್ದಿದ್ದರು. ಇದಕ್ಕೆ ಲೋ ಬಿಪಿ ಕಾರಣವಾಗಿರಬಹುದು ಎಂದು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಹೇಳಿದ್ದಾರೆ.

ಶೆಫಾಲಿ ಸಾವಿಗೆ ಲೋ ಬಿಪಿಯಾಗಿದ್ದೇ ಕಾರಣವಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಶೆಫಾಲಿ ಸಾವು ಸಹಜವಾಗಿ ಆಗಿದೆ. ಇದರಲ್ಲಿ ಯಾವುದೇ ಅನುಮಾನಕ್ಕೆ ಎಡೆ ಮಾಡುವ ಅಂಶ ಕಂಡುಬರುತ್ತಿಲ್ಲ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments