ಅಮೆಝೋನ್ ಪ್ರೈಮ್ ನಲ್ಲಿ ಅತೀ ಹೆಚ್ಚು ವ್ಯೂ ಪಡೆದ ಸಿನಿಮಾ ಯಾವುದು ಗೊತ್ತಾ?!

Webdunia
ಬುಧವಾರ, 1 ಸೆಪ್ಟಂಬರ್ 2021 (11:36 IST)
ಮುಂಬೈ: ಕೊರೋನಾ ಬಳಿಕ ಒಟಿಟಿ ಫಾರ್ಮ್ಯಾಟ್ ನಲ್ಲಿ ಹೊಸ ಹೊಸ ಸಿನಿಮಾಗಳ ಬಿಡುಗಡೆ ಟ್ರೆಂಡ್ ಶುರುವಾಗಿದೆ. ಅಮೆಝೋನ್ ಪ್ರೈಮ್ ಒಟಿಟಿ ಫಾರ್ಮ್ಯಾಟ್ ಗಳಲ್ಲಿ ಅಗ್ರಸ್ಥಾನದಲ್ಲೇ ಇದೆ.


ಈ ಆಪ್ ನಲ್ಲಿ ಬಿಡುಗಡೆಯಾದ ಸಿನಿಮಾವೆಂದರೆ ‘ಶೇರ್ ಶಾ’. ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರ ಅಡ್ವಾಣಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಈ ಸಿನಿಮಾ ಭಾರತದ ಹೆಮ್ಮೆಯ ಯೋಧ ವಿಕ್ರಮ್ ಬಾತ್ರಾ ಅವರ ನಿಜ ಜೀವನವನ್ನಾಧರಿಸಿದೆ.

ಈ ಸಿನಿಮಾವೀಗ ಅಮೆಝೋನ್ ಪ್ರೈಮ್ ನಲ್ಲಿ ಅತೀ ಹೆಚ್ಚು ವೀಕ್ಷಣೆ ಪಡೆದ ಸಿನಿಮಾ ಎಂಬ ದಾಖಲೆ ಮಾಡಿದೆ. 8.9 ರೇಟಿಂಗ್ ಪಡೆದ ಸಿನಿಮಾ ಭಾರತದ ಸುಮಾರು 4100 ಕ್ಕೂ ಹೆಚ್ಚು ಭಾಗಗಳಲ್ಲಿ ವೀಕ್ಷಣೆ ಕಂಡಿದೆ. ಇದೀಗ ಅಮೆಝೋನ್ ಪ್ರೈಮ್ ನ ನಂ.1 ಸಿನಿಮಾವಾಗಿ ಹೊರಹೊಮ್ಮಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ಮುಂದಿನ ಸುದ್ದಿ
Show comments