Webdunia - Bharat's app for daily news and videos

Install App

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯ ತಂದೆ ಸುರೇಂದ್ರ ಶೆಟ್ಟಿ ನಿಧನ...

Webdunia
ಮಂಗಳವಾರ, 11 ಅಕ್ಟೋಬರ್ 2016 (16:04 IST)
ಬಾಲಿವುಡ್‌ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ತಮ್ಮ ತಂದೆಯನ್ನು ಕಳೆದುಕೊಂಡಿದ್ದಾರೆ. ಇಂದು ಮಧ್ಯಾಹ್ನ ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಮಾಹಿತಿ ಲಭ್ಯಸಿದೆ.
ಮುಂಬೈಯ ಅಂಧೇರಿಯ ಮನೆಯಲ್ಲಿ ಟಿವಿ ನೋಡುತ್ತಿದ್ದಂತೆಯೇ ಕುಸಿದ ಅವರನ್ನು ಕೋಕಿಲಾಬೆನ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.  
 
ಕರ್ನಾಟಕದ ಕರಾವಳಿ ಮೂಲದ ಸುರೇಂದ್ರ ಶೆಟ್ಟಿ ಅವರು ಪತ್ನಿ ಸುನಂದಾ ಮತ್ತ ಇಬ್ಬರು ಹೆಣ್ಣು ಮಕ್ಕಳಾದ ಶಿಲ್ಪಾ ಹಾಗೂ ಶಮಿತಾ ಅವರನ್ನು ಅಗಲಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

Rakesh Poojari: ರಾಕೇಶ್ ಪೂಜಾರಿ ತಂಗಿಗಾಗಿ ಕಾಮಿಡಿ ಕಿಲಾಡಿಗಳು ಟೀಂನಿಂದ ದೊಡ್ಡ ನಿರ್ಧಾರ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Rakesh Poojary No More: ರಾಕೇಶ್‌ಗೆ ಅಂತಿಮ ನಮನ ಸಲ್ಲಿಸಿ, ಅಳುತ್ತಲೇ ಕೂತಾ ರಕ್ಷಿತಾ ಪ್ರೇಮ್‌, ಅನುಶ್ರೀ, ಕಿರುತೆರೆ ಕಲಾವಿದರು

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

ಮುಂದಿನ ಸುದ್ದಿ
Show comments