Webdunia - Bharat's app for daily news and videos

Install App

ಗಂಡ ಮಾಡಿದ್ದು ಪೋರ್ನ್ ಸಿನಿಮಾ ಅಲ್ಲ, ಉದ್ರೇಕಕಾರಿ ಸಿನಿಮಾ: ಶಿಲ್ಪಾ ಶೆಟ್ಟಿ

Webdunia
ಶನಿವಾರ, 24 ಜುಲೈ 2021 (10:32 IST)
ಮುಂಬೈ: ನೀಲಿ ಚಿತ್ರಗಳನ್ನು ನಿರ್ಮಿಸುತ್ತಿರುವ ಆಪಾದನೆ ಮೇರೆಗೆ ಬಂಧಿತರಾಗಿರುವ ಉದ್ಯಮಿ ರಾಜ್ ಕುಂದ್ರಾ ಪತ್ನಿ ನಟಿ, ಶಿಲ್ಪಾ ಶೆಟ್ಟಿ ಈಗ ಗಂಡನ ಪರವಾಗಿ ಮಾತನಾಡಿದ್ದಾರೆ.


ನಿನ್ನೆ ತನಿಖಾ ತಂಡ ಶಿಲ್ಪಾ ನಿವಾಸದಲ್ಲಿ ತಪಾಸಣೆ ನಡೆಸಿತ್ತು. ಈ ವೇಳೆ ತನ್ನ ಗಂಡ ನಿರ್ಮಿಸಿದ್ದು ಬ್ಲೂ ಫಿಲಂ ಅಲ್ಲ, ಆದರೆ ಉದ್ರೇಕಕಾರಿ ಸಿನಿಮಾಗಳು ಎಂದು ವಾದಿಸಿದ್ದರು ಎನ್ನಲಾಗಿದೆ. ಅಲ್ಲದೆ, ಕೆಲವು ಒಟಿಟಿ ಫಾರ್ಮ್ಯಾಟ್ ಗಳಲ್ಲಿ ಇದ್ದಕ್ಕಿಂತ ಅಶ್ಲೀಲ ಎನಿಸುವ ಸಿನಿಮಾಗಳಿವೆ ಎಂದು ವಾದಿಸಿದ್ದಾಗಿ ತಿಳಿದುಬಂದಿದೆ.

ಮನೆ ತಪಾಸಣೆ ವೇಳೆ ಕೆಲವು ಇಲೆಕ್ಟ್ರಾನಿಕ್ ವಸ್ತುಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನು, ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಶಿಲ್ಪಾ ತಮ್ಮ ಪತಿ ನಡೆಸುತ್ತಿರುವ ‘ವಿಹಾನ್ ಇಂಡಸ್ಟ್ರೀಸ್’ ಕಂಪನಿಗೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಇದೀಗ ಪೊಲೀಸರು ಬ್ಲೂ ಫಿಲಂ ಪ್ರಕರಣದಲ್ಲಿ ಶಿಲ್ಪಾಗೂ ನಂಟಿದೆಯೇ ಎಂದು ತನಿಖೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ರಾಜಕೀಯ ಭವಿಷ್ಯದಲ್ಲಿ ಹೊಸ ಮೈಲಿಗಲ್ಲಿನ ಹೆಜ್ಜೆಯಿಟ್ಟ ನಟ ಕಮಲ್ ಹಾಸನ್‌‌‌

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments