Webdunia - Bharat's app for daily news and videos

Install App

ಶಿಲ್ಪಾ ಶೆಟ್ಟಿ ಸಖತ್ ಹಾಟ್ ಆಗಿರುವ ಫೋಟೊ ನೋಡಿದ್ರಾ…?

Webdunia
ಸೋಮವಾರ, 1 ಜನವರಿ 2018 (13:58 IST)
ದುಬೈ: ಹೊಸ ವರುಷದ ಆಚರಣೆಗೆಂದು ಕೆಲವು ಬಾಲಿವುಡ್ ಮಂದಿ ಹಾರುವುದೇ ವಿದೇಶಕ್ಕೆ. ದೀಪಿಕಾ, ರಣವೀರ್ ಶ್ರೀಲಂಕಾದಲ್ಲಿ ನ್ಯೂ ಈಯರ್ ಸೆಲಬ್ರೇಟ್ ಮಾಡಿದ್ರೆ, ಶಿಲ್ಪಾ ಶೆಟ್ಟಿ ತನ್ನ ಗಂಡ ರಾಜ್ ಕುಂದ್ರಾ ಹಾಗೂ ಮಗನ ಜತೆ ದುಬೈ ನಲ್ಲಿ ಹೊಸ ವರುಷವನ್ನು ಬರಮಾಡಿಕೊಂಡಿದ್ದಾರೆ.


ದುಬೈನಲ್ಲಿ ಹೊಸ ವರ್ಷವನ್ನು ಸೆಲೆಬ್ರೇಟ್ ಮಾಡಿಕೊಂಡಿರುವ  ಶಿಲ್ಪಾ, ರಾಜ್ ಕುಂದ್ರಾ ಹಾಗೂ ವಿಹಾನ್ ಈಜುಕೊಳದಲ್ಲಿ ಮಸ್ತಿ ಮಾಡ್ತಿರೋ ಫೋಟೋ ಒಂದನ್ನು ಇನ್ ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದಾರೆ.


ಎಲ್ಲಕ್ಕಿಂತ ಹೆಚ್ಚಾಗಿ ಆಕರ್ಷಿಸಿದ್ದು ಕಪ್ಪನೆಯ ಸ್ವಿಮ್ ಸೂಟ್ ನಲ್ಲಿ ಶಿಲ್ಪಾ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments