Webdunia - Bharat's app for daily news and videos

Install App

ಮಹಿಳೆಯರು ಮನಸ್ಸು ಮಾಡಿದರೆ ಯಾರೂ ತಡೆಯಲಾಗದು: ಶಿಲ್ಪಾ ಶೆಟ್ಟಿ

Webdunia
ಭಾನುವಾರ, 22 ಆಗಸ್ಟ್ 2021 (09:50 IST)
ಮುಂಬೈ: ಪತಿ ರಾಜ್ ಕುಂದ್ರಾ ಬಂಧನದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಅಪರೂಪವಾಗಿರುವ ನಟಿ ಶಿಲ್ಪಾ ಶೆಟ್ಟಿ ಈಗ ಸ್ಪೂರ್ತಿದಾಯಕ ಸಂದೇಶವೊಂದನ್ನು ಹಾಕಿಕೊಂಡಿದ್ದಾರೆ.


ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಸೀರೆಯಲ್ಲಿರುವ ತಮ್ಮ ಫೋಟೋ ಹಾಕಿ ಶಿಲ್ಪಾ, ‘ಏರಬೇಕೆಂದು ಮಹಿಳೆ ಮನಸ್ಸು ಮಾಡಿದರೆ ಆಕೆಯನ್ನು ಯಾರೂ ತಡೆಯಲಾಗದು’ ಎಂದು ಬರೆದುಕೊಂಡಿದ್ದಾರೆ.

ಈ ಮೂಲಕ ತಮ್ಮನ್ನು ಟಾರ್ಗೆಟ್ ಮಾಡುವವರಿಗೆ ಟಾಂಗ್ ಕೊಟ್ಟಿದ್ದಾರೆ. ರಾಜ್ ಕುಂದ್ರಾ ಜೈಲಿನಲ್ಲಿರುವಾಗಲೇ ಶಿಲ್ಪಾ ರಿಯಾಲಿಟಿ ಶೋ ಶೂಟಿಂಗ್ ಗೆ ಹಾಜರಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan: ಕಮಲ್ ಹಾಸನ್ ವಿರುದ್ಧ ಪ್ರತಿಭಟನೆಗೆ ಕರ್ನಾಟಕ ಬಂದ್ ಅಂತೆ: ಸಾರ್ವಜನಿಕರಿಂದಲೇ ಟೀಕೆ

ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಲು ಗಡುವು: ಥಗ್ ಲೈಫ್ ಸಿನಿಮಾಕ್ಕೆ ರಾಜ್ಯದಲ್ಲಿ ಬ್ಯಾನ್‌ ಎಚ್ಚರಿಕೆ

Actor Kamal Hassan: ಮೌನವಾಗಿರುವ ಕೆಲ ನಟರ ಮಧ್ಯೆ ಚೇತನ್ ಹೇಳಿಕೆಗೆ ಭಾರೀ ಮೆಚ್ಚುಗೆ

150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚಿದ ಬಹುಭಾಷಾ ಹಿರಿಯ ನಟ ರಾಜೇಶ್‌ ಇನ್ನಿಲ್ಲ

Kamal Hassan: ಬಹಿರಂಗ ಕ್ಷಮೆ ಕೇಳದಿದ್ದರೆ ಕಮಲ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಬ್ಯಾನ್

ಮುಂದಿನ ಸುದ್ದಿ
Show comments