ಬೆಕ್ಕಿಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿದ ನಟಿ ಶಿಲ್ಪಾ ಶೆಟ್ಟಿ

Webdunia
ಸೋಮವಾರ, 23 ಏಪ್ರಿಲ್ 2018 (11:28 IST)
ಮುಂಬೈ : ಇತ್ತಿಚೆಗಷ್ಟೇ ಪ್ರಾಣಿ ಹಿಂಸೆಯ ಬಗ್ಗೆ ಧ್ವನಿ ಎತ್ತಿ ಪೆಟಾ ಪ್ರಶಸ್ತಿ ಪಡೆದ  ಬಾಲಿವುಡ್ ನಟಿ ಶಿಲ್ಪಾ ಶೇಟ್ಟಿ ಅವರು ಇದೀಗ ತಮ್ಮ ಮುದ್ದಿನ ಬೆಕ್ಕನ್ನು ಹುಡುಕಿಕೊಡಿ ಎಂದು ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದ್ದಾಳೆ.


ನಟಿ ಶಿಲ್ಪಾ ಶೆಟ್ಟಿ ಅವರ ಸಿಬಾ ಎಂಬ ಮುದ್ದಾದ ಗಂಡು ಬೆಕ್ಕು ಏಪ್ರಿಲ್ 19ರಿಂದ ಕಾಣೆಯಾಗಿದ್ದರಿಂದ  ಅದು ಎಲ್ಲಿಯಾದರು ಕಂಡು ಬಂದರೆ ತನಗೆ ತಿಳಿಸಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಹಿಮಾಲಯನ್ ಪರ್ಷಿಯನ್ ತಳಿಯ ನನ್ನ ಮುದ್ದಾದ ಬೆಕ್ಕು ನಿನ್ನೆ(ಏ.19) ಮಧ್ಯಾಹ್ನ 2 ಗಂಟೆಯಿಂದ ಜುಹು ಪ್ರದೇಶದ ನನ್ನ ಮನೆಯಿಂದ ಕಾಣೆಯಾಗಿದೆ. ದಯವಿಟ್ಟು ಹುಡುಕಿ ಕೊಡಿ. ಬೂದುಬಣ್ಣದ ದಟ್ಟ ಕೂದಲು ಇರುವ ನನ್ನ ಬೆಕ್ಕು ನಿಮ್ಮಲ್ಲಿ ಯಾರ ಕಣ್ಣಿಗೆ ಬಿದ್ದರೆ ದಯವಿಟ್ಟು ನನಗೆ ಕರೆ ಮಾಡಿ ಎಂದು ಶಿಲ್ಪಾ ಶೆಟ್ಟಿ ಅವರು  ಕೇಳಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರದ ಅಭಿನಯಕ್ಕೆ ಪ್ರಶಂಸೆ ಬೆನ್ನಲ್ಲೇ ಬಾಲಿವುಡ್‌ಗೆ ಜಿಗಿದ ರುಕ್ಮಿಣಿ ವಸಂತ್

ಕೆಜಿಎಫ್‌ ಚಾಪ್ಟರ್‌ 2 ಸಹ ನಿರ್ದೇಶಕ ಬಾಳಲ್ಲಿ ಇದೆಂಥಾ ದುರಂತ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

ಮುಂದಿನ ಸುದ್ದಿ
Show comments