Webdunia - Bharat's app for daily news and videos

Install App

ರಾಜ್ ಕುಂದ್ರಾಗೆ ಜಾಮೀನು: ಶಿಲ್ಪಾ ಶೆಟ್ಟಿ ಪ್ರತಿಕ್ರಿಯೆ ಏನು ಗೊತ್ತಾ?

Webdunia
ಮಂಗಳವಾರ, 21 ಸೆಪ್ಟಂಬರ್ 2021 (10:20 IST)
ಮುಂಬೈ: ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ ಬಂಧಿತರಾಗಿದ್ದ ಉದ್ಯಮಿ ರಾಜ್ ಕುಂದ್ರಾಗೆ ನ್ಯಾಯಾಲಯ ಜಾಮೀನು ನೀಡಿದೆ. ಇದರ ಬಗ್ಗೆ ನಟಿ, ರಾಜ್ ಪತ್ನಿ ಶಿಲ್ಪಾ ಶೆಟ್ಟಿ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ.


50000 ರೂ. ಶ್ಯೂರಿಟಿ ಬಾಂಡ್ ಜೊತೆಗೆ ಜಾಮೀನು ನೀಡಲಾಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೇ ಶಿಲ್ಪಾ ತಮ್ಮ ಇನ್ ಸ್ಟಾಗ್ರಾಂನಲ್ಲಿ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಒಂದು ಕೆಟ್ಟ ಬಿರುಗಾಳಿಯ ನಂತರ ಒಳ್ಳೆಯದು ಬರುತ್ತದೆ ಎಂದು ಸಾಬೀತುಪಡಿಸಲು ಕಾಮನಬಿಲ್ಲು ಇದೆ’ ಎಂದು ಶಿಲ್ಪಾ ಸಾಲುಗಳನ್ನು ಬರೆದುಕೊಂಡಿದ್ದಾರೆ. ಅಂತೂ ಎರಡು ತಿಂಗಳ ಬಳಿಕ ರಾಜ್ ಕುಂದ್ರಾ ಜೈಲು ವಾಸ ಅಂತ್ಯಗೊಂಡಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments