ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ರವರನ್ನು ಪೊಲೀಸರು ವಿಚಾರಣೆ ಮಾಡಿದ್ದು ಯಾವ ಕಾರಣಕ್ಕಾಗಿ?

Webdunia
ಗುರುವಾರ, 7 ಜೂನ್ 2018 (14:33 IST)
ಮುಂಬೈ : ಐಪಿಎಲ್ ಬೆಟ್ಟಿಂಗ್ ಪ್ರಕರಣ ನಂತರ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರು ಇದೀಗ ಮತ್ತೊಂದು ಪ್ರಕರಣದಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ.


ಬಿಟ್ ಕಾಯಿನ್ ಸಂಬಂಧ ವೆಬ್ಸೈಟ್ ಶುರು ಮಾಡಿದ್ದ ಅಮಿತ್ ಭಾರದ್ವಾಜ್ ಹಾಗೂ ಇತರೆ ಕೆಲವರನ್ನು ಇಡಿ ಪುಣೆಯಲ್ಲಿ ಬಂಧಿಸಿತ್ತು. ಇವರ ವಿಚಾರಣೆ ವೇಳೆ ಪ್ರಕರಣದಲ್ಲಿ ಕೆಲವೊಂದು ಹಂತದಲ್ಲಿ ರಾಜ್‌ಕುಂದ್ರಾ ಅವರ ನಂಟಿನ ಬಗ್ಗೆ ಸುಳಿವು ಸಿಕ್ಕಿತ್ತು.


ಈ ಹಿನ್ನೆಲೆಯಲ್ಲಿ ಮಂಗಳವಾರ ಕುಂದ್ರಾ ಅವರನ್ನು ವಿಚಾರಣೆಗೆ ಗುರಿಪಡಿಸಲಾಗಿದ್ದು, ಪ್ರಕರಣದಲ್ಲಿ ಅವರ ಪಾತ್ರದ ಬಗ್ಗೆ ಪ್ರಶ್ನಿಸಲಾಗಿತ್ತು. ಕೆಲವು ಗಂಟೆಗಳ ಕಾಲ ಪೊಲೀಸ್ ಮುಂದೆ ಕುಳಿತು ಬಂದಿರುವ ರಾಜ್ ಕುಂದ್ರಾ ಅವರು,’ಶಂಕಿತ ಆರೋಪಿಯಾಗಿ ವಿಚಾರಣೆ ನಡೆದಿಲ್ಲ. ಸಾಕ್ಷಿಯಾಗಿ ನನ್ನ ವಿಚಾರಣೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಕ್ಷಿತಾಳ ಭಾಷೆ ಬಗ್ಗೆ ಮಾತನಾಡುವ ಯಾವ ಹಕ್ಕು ನಿಮಗಿಲ್ಲ

ಧರ್ಮೇಂದ್ರ ಸಾವಿನ ವದಂತಿ ಬೆನ್ನಲ್ಲೇ ಮಗಳಿಂದ ಸ್ಪಷ್ಟನೆ

ಇದೊಂದು ಭಯಾನಕ ಘಟನೆ: ದೆಹಲಿ ಸ್ಫೋಟಕ್ಕೆ ಅಲ್ಲು ಅರ್ಜುನ್ ಸಂತಾಪ

ದರ್ಶನ್ ಜೈಲಿನಲ್ಲಿ, ಬರ್ತಡೇ ದಿನ ವಿಜಯಲಕ್ಷ್ಮಿ ಏನ್‌ ಮಾಡಿದ್ರೂ ಗೊತ್ತಾ

BBK12: ಕಿಚ್ಚ ಸುದೀಪ್ ಬಗ್ಗೆಯೇ ಗಂಭೀರ ಆರೋಪ ಮಾಡಿದ ಧ್ರುವಂತ್

ಮುಂದಿನ ಸುದ್ದಿ
Show comments