Webdunia - Bharat's app for daily news and videos

Install App

ಕುಟುಂಬ ಸಮೇತ ಕಟೀಲಿಗೆ ಭೇಟಿ ಕೊಟ್ಟ ನಟಿ ಶಿಲ್ಪಾ ಶೆಟ್ಟಿ

Webdunia
ಭಾನುವಾರ, 23 ಏಪ್ರಿಲ್ 2023 (19:50 IST)
Photo Courtesy: Twitter
ಮಂಗಳೂರು: ಕುಡ್ಲದ ಚೆಲುವೆ ಶಿಲ್ಪಾ ಶೆಟ್ಟಿ ಇಂದು ತಮ್ಮ ಪತಿ, ತಾಯಿ, ಮಕ್ಕಳೊಂದಿಗೆ ಕಟೀಲಿನ ಶ್ರೀ ದುರ್ಗಾಪರಮೇಶ್ವರೀ ಸನ್ನಿಧಾನಕ್ಕೆ ಭೇಟಿ ಕೊಟ್ಟಿದ್ದಾರೆ.

ಶಿಲ್ಪಾ ಮೂಲತಃ ಮಂಗಳೂರಿನವರು ಎಂದು ಎಲ್ಲರಿಗೂ ಗೊತ್ತೇ ಇದೆ. ತುಳುವರ ಬೆಡಗಿ ಶಿಲ್ಪಾ ಆಗಾಗ ತಮ್ಮ ಊರಿನ ದೇವಾಲಯಕ್ಕೆ ಭೇಟಿ ಕೊಡುತ್ತಿರುತ್ತಾರೆ.

ಈ ಬಾರಿ ತಮ್ಮ ಪತಿ ರಾಜ್ ಕುಂದ್ರಾ, ಮಕ್ಕಳು, ತಾಯಿಯ ಜೊತೆಗೆ ಬಂದು ದೇವಿಯ ದರ್ಶನ ಪಡೆದಿದ್ದಾರೆ. ತಮ್ಮ ಮಕ್ಕಳಿಗೂ ಕುಲದೇವಿಯ ದರ್ಶನ ಮಾಡಿಸಲು ಕುಟುಂಬ ಸಮೇತರಾಗಿ ಸಾಂಪ್ರದಾಯಿಕ ಉಡುಗೆಯಲ್ಲಿ ದೇವಾಲಯಕ್ಕೆ ಆಗಮಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments