Select Your Language

Notifications

webdunia
webdunia
webdunia
webdunia

ವೈಷ್ಣೋದೇವಿ ದರ್ಶನ ಪಡೆದ ಶಿಲ್ಪಾ ಶೆಟ್ಟಿ

ವೈಷ್ಣೋದೇವಿ ದರ್ಶನ ಪಡೆದ ಶಿಲ್ಪಾ ಶೆಟ್ಟಿ
ಮುಂಬೈ , ಶುಕ್ರವಾರ, 17 ಸೆಪ್ಟಂಬರ್ 2021 (09:01 IST)
ಮುಂಬೈ: ಒಂದೆಡೆ ಪತಿ ರಾಜ್ ಕುಂದ್ರಾ ಜೈಲಿನಲ್ಲಿದ್ದರೆ, ನಟಿ ಶಿಲ್ಪಾ ಶೆಟ್ಟಿ ದದೈವ ಕಾರ್ಯದಲ್ಲಿ ನಿರತರಾಗಿದ್ದಾರೆ.


ಮೊನ್ನೆಯಷ್ಟೇ ಗಣೇಶ ಹಬ್ಬದಂದು ತಮ್ಮ ಮಕ್ಕಳೊಂದಿಗೆ ಆಚರಿಸಿಕೊಂಡಿದ್ದ ಶಿಲ್ಪಾ ಶೆಟ್ಟಿ ಈಗ ಜಮ್ಮು ಕಾಶ್ಮೀರದ ಪ್ರಸಿದ್ಧ ದೇವಾಲಯ ಮಾತಾ ವೈಷ್ಣೋದೇವಿ ದರ್ಶನಕ್ಕೆ ತೆರಳಿದ್ದಾರೆ.

ತಮ್ಮ ಸಿಬ್ಬಂದಿಗಳೊಂದಿಗೆ ವೈಷ್ಣೋದೇವಿ ದರ್ಶನಕ್ಕೆ ತೆರಳಿರುವ ಶಿಲ್ಪಾ ಈ ವೇಳೆ ಮಾಧ‍್ಯಮಗಳೊಂದಿಗೆ ಮಾತನಾಡಿದ್ದು, ತಾಯಿ ಕರೆಸಿಕೊಂಡಿದ್ದಾಳೆ. ಇದಕ್ಕಾಗಿ ಹೋಗುತ್ತಿದ್ದೇನೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಂಡ ಏನ್ಮಾಡ್ತಾನೆ ಎಂದು ನೋಡುವ ಪುರುಸೊತ್ತು ನನಗಿರಲಿಲ್ಲ: ಶಿಲ್ಪಾ ಶೆಟ್ಟಿ