Webdunia - Bharat's app for daily news and videos

Install App

ಶೂಟಿಂಗ್ ನಲ್ಲಿ ಅಪಘಾತ: ಬಾಲಿವುಡ್ ಬೆಡಗಿ ಕಂಗನಾಗೆ ತೀವ್ರ ಗಾಯ

Webdunia
ಗುರುವಾರ, 20 ಜುಲೈ 2017 (11:08 IST)
ಮುಂಬೈ: ಶೂಟಿಂಗ್ ವೇಳೆ ನಡೆದ  ಅಪಘಾತದಲ್ಲಿ ಬಾಲಿವುಡ್ ನಟಿ ಕಂಗನಾ ರನೌತ್ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕತ್ತಿ ವರಸೆ ದೃಶ್ಯದ ಶೂಟಿಂಗ್ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.


ಹೈದರಾಬಾದ್ ನಲ್ಲಿ ತಮ್ಮ ಮಹತ್ವಾಕಾಂಕ್ಷಿ ಐತಿಹಾಸಿಕ ಚಿತ್ರ ‘ಮಣಿಕರ್ಣಿಕಾ: ದ ಕ್ವೀನ್ ಆಫ್ ಝಾನ್ಸಿ’ ಚಿತ್ರದ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ. ಕತ್ತಿ ವರಸೆ ದೃಶ್ಯದ ಶೂಟಿಂಗ್ ನಡೆಯುತ್ತಿದ್ದಾಗ ಅಕಸ್ಮಾತ್ತಾಗಿ ಖಡ್ಗ ಕಂಗನಾ ಹಣೆಗೆ ತಾಗಿದೆ. ಇದರಿಂದ ತೀವ್ರ ರಕ್ತ ಸ್ರಾವಕ್ಕೊಳಗಾದ ನಟಿಯನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಕೆಯನ್ನು ಪರೀಕ್ಷಿಸಿದ ವೈದ್ಯರು ಕೂದಲೆಳೆಯಲ್ಲಿ ನಟಿ ಮಾರಣಾಂತಿಕ ಗಾಯದಿಂದ ಪಾರಾಗಿದ್ದಾರೆ ಎಂದಿದ್ದಾರೆ. ಇದೀಗ ಗಾಯಕ್ಕೆ 15 ಸ್ಟಿಚ್ ಹಾಕಲಾಗಿದ್ದು, ಕೆಲವು ದಿನಗಳ ಕಾಲ ಕಂಗನಾ ವಿಶ್ರಾಂತಿ ಪಡೆಯಬೇಕಾಗುತ್ತದೆ ಎಂದು ವೈದ್ಯರು ಸೂಚಿಸಿದ್ದಾರೆ.

ಇದನ್ನೂ ಓದಿ..  ಹಿಂದೂ ದೇವರನ್ನು ಮದಿರೆಗೆ ಹೋಲಿಸಿದ ಸಂಸದ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments