Webdunia - Bharat's app for daily news and videos

Install App

ನನ್ನ ಅಪ್ಪ-ಅಮ್ಮನ ಬಿಟ್ಟು ಇರಲು ಸಾಧ್ಯವಿಲ್ಲ : ನಟಿ ಶ್ರದ್ಧಾ ಕಪೂರ್

Webdunia
ಶುಕ್ರವಾರ, 6 ಮೇ 2016 (14:48 IST)
ಬಾಲಿವುಡ್ ನಟಿ ಶ್ರದ್ಧಾ ಕಪೂರ್ ತಮ್ಮ ಪೋಷಕರನ್ನು ಬಿಟ್ಟು ಇರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಕೆಲ ದಿನದ ಹಿಂದೆ ಶ್ರದ್ಧಾ ತಮ್ಮ ಪೋಷಕರನ್ನು ಬಿಟ್ಟು ಪ್ರತ್ಯೇಕವಾಗಿ ನೆಲೆಸಲಿದ್ದಾರೆ ಎಂಬುದರ ಕುರಿತು ಗಾಸಿಪ್ ಹರಡಿತ್ತು.. ಆದ್ರೆ ಇದಕ್ಕೆಲ್ಲ ತೆರೆ ಎಳೆದಿದ್ದಾರೆ ಶ್ರಧ್ಧಾ ಕಪೂರ್
'ನಾನು ಬೇರೆ ನಿವಾಸಕ್ಕೆ ಶಿಫ್ಟ್ ಆಗ್ತಿಲ್ಲ.. ಇದು ನಿಜವಲ್ಲ, ನಾನು ನನ್ನ ಪೋಷಕರನ್ನು ತುಂಬಾ ಇಷ್ಟಪಡುತ್ತೇನೆ.. ಅವರನ್ನು ಬಿಟ್ಟು ನಾನು ಊಹಿಸಲು ಸಾಧ್ಯವಿಲ್ಲ'..  
 
ಆದರೆ 'ನಾನು ಅಪಾರ್ಟಮೆಂಟ್ ಖರೀದಿ ಮಾಡಿದ್ದೇನೆ. ಆದರೆ ಅಲ್ಲಿಗೆ ಶಿಫ್ಟ್ ಆಗ್ತಿಲ್ಲ, ಎಂದಿಗೂ ನನ್ನ ಪೋಷಕರ ಜತೆ ಇರಲು ಇಚ್ಛಿಸುತ್ತೇನೆ' ಎಂದು ನಟಿ ಶ್ರದ್ಧಾ ಕಪೂರ್ ತಿಳಿಸಿದ್ದಾರೆ. 

ಬಾಘೀ ಚಿತ್ರದ ಯಶಸ್ಸಿನಲ್ಲಿರೋ ಶ್ರದ್ಧಾ, ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಸದ್ದು ಮಾಡುತ್ತಿರುವುದನ್ನು ಕಂಡು ಎಂಜಾಯ್ ಮಾಡುತ್ತಿದ್ದಾರೆ. ಬಾಘೀ ಚಿತ್ರದ ಬಳಿಕ ಸದ್ಯ ಶ್ರದ್ಧಾ ಕಪೂರ್ ಓಕೆ ಜಾನು ಚಿತ್ರದ ಶೂಟಿಂಗ್‌ನಲ್ಲಿ ಬ್ಯೂಸಿಯಾಗಿದ್ದಾಳೆ ಶ್ರದ್ಧಾ.. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಬಿ. ಸರೋಜಾ ದೇವಿ ನೆನಪಿಗೆ ವಿಶೇಷ ಗೌರವ ನೀಡಲು ಮುಂದಾದ ರಾಜ್ಯ ಸರ್ಕಾರ

ದಿ ಡೆವಿಲ್ ಸಿನಿಮಾ ತಂಡದಿಂದ ದರ್ಶನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಹರ್ಷಿತಾ, ಸೀಮಂತದ ಫೋಟೋ ಹಂಚಿ ಕುಡ್ಲದ ಹುಡುಗಿ ಎಂದ ಗಂಗಾ ಪಾತ್ರದಾರಿ

ಸ್ಟಂಟ್ ಮ್ಯಾನ್ ಮೋಹನ್ ರಾಜ್ ಸಾವು, ನಿರ್ದೇಶಕ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌

ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ ಸರೋಜಾದೇವಿ ಅಂತ್ಯಕ್ರಿಯೆ

ಮುಂದಿನ ಸುದ್ದಿ
Show comments