Webdunia - Bharat's app for daily news and videos

Install App

ಶ್ರದ್ಧಾ ಕಪೂರ್ 100 ಕೋಟಿ ಕ್ಲಬ್ ಹಿರೋಯಿನ್

Webdunia
ಸೋಮವಾರ, 2 ಮೇ 2016 (20:38 IST)
ಶ್ರದ್ಧಾ ಕಪೂರ್ ಬಾಘೀ ಚಿತ್ರ ಎಲ್ಲೆಡೆ ಸದ್ದು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಯಶಸ್ಸಿನ ಅಲೆಯಲ್ಲಿ ಶ್ರದ್ಧಾ ತೆಲುತ್ತಿದ್ದಾರೆ. ಅಲ್ಲದೇ ಮಿಂಬರುವ ಚಿತ್ರಗಳಿಗಾಗಿ ಶ್ರದ್ಧಾಗೆ ಆಫರ್ ಗಳೇನು ಕಮ್ಮಿ ಇಲ್ಲ.. ಕೈಯಲ್ಲಿ ಸಿಕ್ಕಾಪಟ್ಟೆ ಆಫರ್‌ಗಳು ಆಕೆಯನ್ನು ಕಾದು ಕುಳಿತಿವೆ..


ಆದರೆ ಅದಕ್ಕಿಂತ ಮುಖ್ಯವಾದದ್ದು ಅಂದ್ರೆ ಶ್ರದ್ಧಾಗೆ ಕ್ಲಬ್‌ನಲ್ಲಿ 100 ಕೋಟಿ ಒಡತಿಯಾಗಲಿದ್ದಾಳೆ. 
 
ಆದಿತ್ಯರಾಯ್ ಕಪೂರ್ ಹಾಗೂ ಅರ್ಜುನ್ ಕಪೂರ್ ಮಧ್ಯೆ ರೋಮ್ಯಾನ್ಸ್ ಮಾಡಲಿದ್ದಾಳೆ ಶ್ರದ್ಧಾ ಕಪೂರ್.. ಬಾಕ್ಸ್ ಆಫೀಸ್‌ನಲ್ಲಿ ಕೋಟಿ ಕೋಟಿ ಕೊಳ್ಳೆ ಹೊಡೆದಿರುವ ನಟಿಯರಲ್ಲಿ ಶ್ರದ್ಧಾ ಅವರ ಸ್ಥಾನದಲ್ಲಿದ್ರು ಅಚ್ಚರಿಯಿಲ್ಲ... ಯಾಕಂದ್ರೆ ಶ್ರದ್ಧಾಗೆ ಅಷ್ಟರ ಮಟ್ಟಿಗೆ ಬೇಡಿಕೆ ಹೆಚ್ಚಾಗುತ್ತಿದೆ ಎಂದು ಊಹಿಸಲಾಗ್ತಿದೆ... 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments