Webdunia - Bharat's app for daily news and videos

Install App

ಡೈವೋರ್ಸ್ ಪಾತ್ರಗಳು ಅಂದ್ರೆ ಶ್ರದ್ಧಾ ಕಪೂರ್‌ಗೆ ಇಷ್ಟವಂತೆ

Webdunia
ಶನಿವಾರ, 28 ಮೇ 2016 (15:38 IST)
ಭಾಘೀ ಯಶಸ್ಸಿನ ಬಳಿಕ ಶ್ರದ್ಧಾ ಕಪೂರ್‌ಗೆ ಡೈವೋರ್ಸ್ ಪಾತ್ರಗಳಲ್ಲಿ ನಟಿಸುವುದರ ಬಗ್ಗೆ ಹೇಳಿಕೊಂಡಿದ್ದಾರೆ. ಶ್ರದ್ಧಾಗೆ ಡೈವೋರ್ಸ್ ಪಾತ್ರಗಳಂದ್ರೆ ತುಂಬಾ ಇಷ್ಟವಂತೆ. ತಮ್ಮ ಟ್ಯಾಲೆಂಟ್ ಮೂಲಕ ಅಂಥ ಚಿತ್ರಗಳಲ್ಲಿ ನಟಿಸುವಾಸೆ ಎಂದು ಹೇಳಿದ್ದಾಳೆ ಆಶಿಕಿ-2 ಸುಂದರಿ..
ಬಾಘೀ ಚಿತ್ರಗಳಲ್ಲಿ ಕೆಲ ಆ್ಯಕ್ಷನ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಶ್ರದ್ಧಾ, ಸಾಜೀದ್ ನಾಡಿಯಾವಾಲಾ ಪ್ರೋಡೆಕ್ಷನ್ ನಲ್ಲಿ ಮೂಡಿ ಬಂದಿದ್ದ ಚಿತ್ರವು... ಪ್ರೇಕ್ಷಕರನ್ನು ಆ್ಯಕ್ಷನ್, ಕಾಮಿಡಿ, ಥ್ರಿಲ್ಲರ್ ಮೂಲಕ ಗಮನ ಸೆಳೆದಿತ್ತು. ಶ್ರದ್ಧಾ ಕಪೂರ್, ತೆಲಗು ನಟ ಸುಧೀರ್ ಬಾಬು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. 
 
ರೆಬಲ್ ಪಾತ್ರದಲ್ಲಿ ಟೈಗರ್ ಮಿಂಚ್ಚಿದ್ದರು. ಈ ಚಿತ್ರದಲ್ಲಿ ಟೈಗರ್ ಹಾಗೂ ಶ್ರದ್ಧಾಗಾಗಿ ಏನೆಲ್ಲಾ ಮಾಡ್ತಾರೆ ಅನ್ನೋದು ಚಿತ್ರದ ಟ್ವಿಸ್ಟ್.. ಹಾಗಾಗಿ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಮೋಡಿ ಮಾಡಿತ್ತು.
 
ಇನ್ನೂ ಮುಂಬರುವ ಚಿತ್ರ ಆಶಿಕಿ 2 ಸಿನಿಮಾದಲ್ಲಿ ಮೋಡಿ ಮಾಡಿದ್ದ ಜೋಡಿ ಆದಿತ್ಯಾ ರಾಯ್ ಕಪೂರ್ ಹಾಗೂ ಶ್ರದ್ಧಾ ಕಪೂರ್ ಅವರು ಜೊತೆಯಾಗಿ ಒಕೆ ಜಾನು ನಟಿಸುತ್ತಿದ್ದಾರೆ. ತಮಿಳಿನ ಒಕೆ ಕಣ್ಮಣಿ ಸಿನಿಮಾದ ರಿಮೇಕ್ ಇದಾಗಿದ್ದು ಈಗಾಗಲೇ ಸಿನಿಮಾ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಹಾಕಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಬಿಗ್ ಬಾಸ್ ಬಿಡೋದು, ಧೋನಿ ಸಿಎಸ್ ಕೆ ಬಿಡೋದು ಎರಡೂ ಒಂದೇ

ಶೆಫಾಲಿ ಜರಿವಾಲಾ ಕೊನೆಯ ದಿನ ಈ ರೀತಿ ಮಾಡಿದ್ದೇ ಸಾವಿಗೆ ಕಾರಣವಾಯ್ತಾ

ಕುಟುಂಬ ಸಮೇತ ಅಮೆರಿಕಾಗೆ ಹಾರಿದ ರಾಕಿಂಗ್ ಸ್ಟಾರ್ ಯಶ್: video

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಕಿಚ್ಚ ಸುದೀಪ್ ಎಷ್ಟು ಸಂಭಾವನೆ ಪಡೆಯಲಿದ್ದಾರೆ

ಜನ ನಾಯಗನ್ ಚಿತ್ರದ ದಳಪತಿ ಲುಕ್‌ಗೆ ಅಭಿಮಾನಿಗಳು ಫಿದಾ, 3.2ಕೋಟಿಗೂ ಅಧಿಕ ವೀಕ್ಷಣೆ

ಮುಂದಿನ ಸುದ್ದಿ
Show comments