Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಡ್ರಗ್ಸ್ ಪಾರ್ಟಿ: ನಟಿ ಶ್ರದ್ಧಾ ಕಪೂರ್ ಸಹೋದರ ಅರೆಸ್ಟ್

ಬೆಂಗಳೂರಿನಲ್ಲಿ ಡ್ರಗ್ಸ್ ಪಾರ್ಟಿ: ನಟಿ ಶ್ರದ್ಧಾ ಕಪೂರ್ ಸಹೋದರ ಅರೆಸ್ಟ್
ಬೆಂಗಳೂರು , ಸೋಮವಾರ, 13 ಜೂನ್ 2022 (09:50 IST)
ಬೆಂಗಳೂರು: ಎಂ.ಜಿ ರಸ್ತೆಯ ಹೋಟೆಲ್ ಒಂದರಲ್ಲಿ ನಡೆಯುತ್ತಿದ್ದ ಪಾರ್ಟಿ ಮೇಲೆ ದಾಳಿ ನಡೆಸಿದ ಪೊಲೀಸರು ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ಸೇರಿದಂತ 35 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸರು 35 ಮಂದಿಯ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಿದ್ದಾರೆ.

ಈ ಪೈಕಿ ಸಿದ್ಧಾಂತ್ ಸೇರಿದಂತೆ ಆರು ಮಂದಿಯ ಸ್ಯಾಂಪಲ್ ಪಾಸಿಟಿವ್ ಬಂದಿದೆ. ಡ್ರಗ್ಸ್ ಎಲ್ಲಿಂದ ಪೂರೈಕೆಯಾಗಿತ್ತು ಎಂಬ ಬಗ್ಗೆ ಪೊಲೀಸರು ಇದೀಗ ತನಿಖೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆಯಾದ ನಾಲ್ಕೇ ದಿನಕ್ಕೆ ಗಂಡನ ಜೊತೆ ತವರಿಗೆ ಬಂದ ನಯನತಾರಾ