Webdunia - Bharat's app for daily news and videos

Install App

ಮತ್ತೆ ಒಟ್ಟಿಗೆ ಕಾಣಿಸಿಕೊಂಡ ಶುಬ್ಮನ್ ಗಿಲ್-ಸಾರಾ

Webdunia
ಗುರುವಾರ, 20 ಏಪ್ರಿಲ್ 2023 (06:40 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಶುಬ್ಮನ್ ಗಿಲ್ ಮತ್ತು ನಟಿ ಸಾರಾ ಅಲಿ ಖಾನ್ ಲವ್ ಸ್ಟೋರಿ ಮತ್ತೆ ಸದ್ದು ಮಾಡುತ್ತಿದೆ.

ಕೆಲವು ದಿನಗಳ ಮೊದಲು ಕ್ರಿಕೆಟಿಗ ಸಚಿನ್ ಪುತ್ರಿ ಸಾರಾ ಜೊತೆ ಗಿಲ್ ಹೆಸರು ಥಳುಕು ಹಾಕಿಕೊಂಡಿತ್ತು. ಆದರೆ ಇದೀಗ ನಟಿ ಸಾರಾ ಜೊತೆ ಗಿಲ್ ಸುತ್ತಾಡುತ್ತಿದ್ದಾರೆ ಎನ್ನಲಾಗಿದೆ.

ಇದಕ್ಕೆ ಸಾಕ್ಷಿಯೆಂಬಂತೆ ಸಾರಾ ಗಿಲ್ ಜೊತೆಗಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಗಿಲ್ ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಹುಟ್ಟುಹಬ್ಬದ ಸಂದರ್ಭದಲ್ಲಿ ಇಬ್ಬರೂ ಜೊತೆಯಾಗಿ ಕಳೆದಿದ್ದಾರೆ ಎನ್ನಲಾಗಿದೆ. ಅದಕ್ಕೆ ಮೊದಲು ಐಪಿಎಲ್ ಪಂದ್ಯವಾಡಲು ಬಂದ ಗಿಲ್ ರನ್ನು ಸಾರಾ ಜೈಪುರ ಏರ್ ಪೋರ್ಟ್ ನಲ್ಲಿ ಭೇಟಿಯಾಗಿದ್ದಾರೆನ್ನಲಾದ ಫೋಟೋವೊಂದು ಈಗ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments