Webdunia - Bharat's app for daily news and videos

Install App

ಗ್ಲಾಮರ್ ಜಗತ್ತಿನಲ್ಲಿ ಸೋನಮ್,ರಿಯಾ ಕಪೂರ್ ಸ್ಟೈಲ್ ಐಕಾನ್‌ಗಳು: ಕಂಗನಾ

Webdunia
ಗುರುವಾರ, 30 ಜೂನ್ 2016 (13:20 IST)
ಗ್ಲಾಮರ್ ಜಗತ್ತಿನಲ್ಲಿ ಸೋನಮ್ ಹಾಗೂ ರಿಯಾ ಕಪೂರ್ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಕಂಗನಾ ರಣಾವತ್ ಹೊಗಳಿದ್ದಾರೆ. ಗ್ಲಾಮರ್ ಜಗತ್ತಿನ ಸ್ಟೈಲ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.ನಟಿ ಕಂಗನಾ ಬಾಲಿವುಡ್ ಇಂಡಸ್ಟ್ರಿಯಲ್ಲಿ ನಿಮ್ಮ ಸ್ಟೈಲ್ ಐಕಾನ್‌ಗಳು ಯಾರು? ಎಂಬ ಬಗ್ಗೆ ಕೇಳಲಾದ ಪ್ರಶ್ನೆಗೆ ಕಂಗನಾ ಈ ಹೇಳಿಕೆ ನೀಡಿದ್ದಾರೆ.


ಈ ವೇಳೆ ಸೋನಮ್ ಕಪೂರ್ ಹಾಗೂ ರಿಯಾ ಅವರನ್ನು ಪ್ರಶಂಸೆ ವ್ಯಕ್ತಪಡಿಸಿದ ಕಂಗನಾ, ಸೋನಮ್ -ರಿಯಾ ಇಬ್ಬರು ನಿಜಕ್ಕೂ ಇನ್‌ಸ್ಪೇರ್ ಆಗಿದ್ದಾರೆ. ಗ್ಲಾಮರ್ ವರ್ಲ್ಡ್‌ ಸ್ಟೈಲ್‌ನಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದಾರೆ, ಆದ್ದರಿಂದ ಇಬ್ಬರ ಸ್ಟೈಲ್‌ಗೆ ನಾನು ಕ್ರೇಡಿಟ್ ನೀಡಬಯಸುವೆ ಎಂದು ತಿಳಿಸಿದರು.

ಇಂಡಸ್ಟ್ರಿಯಲ್ಲಿ ಬಹಳಷ್ಟು ಗ್ಲಾಮರ್ ಕಲಾವಿದರಿದ್ದಾರೆ. ಅವರೆಲ್ಲಾ ತುಂಬಾ ಕಠಿಣ ಪರಿಶ್ರಮದಿಂದ ಕೆಲಸ ಮಾಡುತ್ತಿದ್ದಾರೆ. ಅಂಥವರಲ್ಲಿ ಅಮಿ ಪಟೇಲ್ ಹಾಗೂ ಅನಿತಾ ಶ್ರಾಫ್ ಕೂಡ ಒಬ್ಬರು.ಆದ್ರೆ ಇಂದಿನ ದಿನಗಳಲ್ಲಿ ಎಲ್ಲರು ಸ್ಟೈಲಿಸ್ಟ್‌ಗಳಾಗಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments