ವಲಸೆ ಕಾರ್ಮಿಕರಿಗೆ ಸಹಾಯ ಮಾಡಿದ ಬಗ್ಗೆ ಪುಸ್ತಕ ಬರೆಯಲಿದ್ದಾರಂತೆ ನಟ ಸೋನು ಸೂದ್

Webdunia
ಗುರುವಾರ, 16 ಜುಲೈ 2020 (09:52 IST)
ಮುಂಬೈ: ಲಾಕ್ ಡೌನ್ ಸಂದರ್ಭದಲ್ಲಿ ತಮ್ಮ ಮನೆಗೆ ತೆರಳಲು ಸಾರಿಗೆ ವ್ಯವಸ್ಥೆಯಿಲ್ಲದೇ ಒದ್ದಾಡಿದ್ದ ವಲಸೆ ಕಾರ್ಮಿಕರಿಗೆ ಬಸ್, ವಿಮಾನ ವ್ಯವಸ್ಥೆ ಮಾಡಿ ಬಾಲಿವುಡ್ ಖಳನಟ ಸೋನು ಸೂದ್ ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದರು.

 

ಇದೀಗ ಸೋನು ಆ ಎಲ್ಲಾ ಸಾಹಸಗಾಥೆಗಳ ಬಗ್ಗೆ ಪುಸ್ತಕ ಬರೆಯಲಿದ್ದಾರಂತೆ. ವಲಸೆ ಕಾರ್ಮಿಕರನ್ನು ಮನೆ ತಲುಪಿಸಲು ತಾವು ಮಾಡಿದ ಕೆಲಸಗಳ ಬಗ್ಗೆ ಪುಸ್ತಕದಲ್ಲಿ ಬರೆದುಕೊಳ್ಳಲಿದ್ದಾರೆ. ಈ ವರ್ಷದ ಅಂತ್ಯಕ್ಕೆ ಈ ಪುಸ್ತಕ ಹೊರತರಲು ಸೋನು ನಿರ್ಧರಿಸಿದ್ದಾರೆ. ಈಗಾಗಲೇ ಪೆಂಗ್ವಿನ್ ರ್ಯಾಂಡಮ್ ಹೌಸ್ ಇಂಡಿಯಾ ಪುಸ್ತಕ ಪಬ್ಲಿಷ್ ಮಾಡಲು ಮುಂದೆ ಬಂದಿದೆಯಂತೆ. ಸೋನು ಬರೆಯಲಿರುವ ಪುಸ್ತಕ ಹಲವು ರೋಚಕ ಸನ್ನಿವೇಶಗಳನ್ನು ಅನಾವರಣಗೊಳಿಸಲಿರುವುದು ಖಂಡಿತಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

OG ನಟನಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ ನಟ, ಡಿಸಿಎಂ ಪವನ್ ಕಲ್ಯಾಣ್

ಎಂಎಸ್‌ ಸುಬ್ಬುಲಕ್ಷ್ಮಿ ಜೀವನಚರಿತ್ರೆಯ ಪಾತ್ರಕ್ಕೆ ಸಾಯಿಪಲ್ಲವಿ

ಮುಂದಿನ ಸುದ್ದಿ
Show comments