Select Your Language

Notifications

webdunia
webdunia
webdunia
webdunia

ಕೊರೋನಾ ಸಂತ್ರಸ್ತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ: ನಟ ಸೋನು ಸೂದ್

ಕೊರೋನಾ ಸಂತ್ರಸ್ತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ: ನಟ ಸೋನು ಸೂದ್
ಮುಂಬೈ , ಶುಕ್ರವಾರ, 30 ಏಪ್ರಿಲ್ 2021 (10:09 IST)
ಮುಂಬೈ: ಕೊರೋನಾ ಸಂತ್ರಸ್ತರ ನೆರವಿಗೆ ಧಾವಿಸುತ್ತಿರುವ ಬಾಲಿವುಡ್ ನಟ ಸೋನು ಸೂದ್ ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ.


ಕೊರೋನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸೋನು ಸಹಾಯ ಮಾಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಅವರ ವಿದ್ಯಾಭ್ಯಾಸಕ್ಕೆ ನೆರವಾಗಿ ಎಂದು ಕೇಳಿಕೊಂಡಿದ್ದಾರೆ.

ಕೊರೋನಾದಿಂದ ಸಂತ್ರಸ್ತರಾದವರಿಗೆ ತಮ್ಮ ಸ್ವಂತ ಖರ್ಚಿನಿಂದ ಇದುವರೆಗೆ ಸಹಾಯ ಮಾಡುತ್ತಲೇ ಬಂದಿರುವ ಸೋನು ಸೂದ್ ಜನರ ಪಾಲಿಗೆ ರಿಯಲ್ ಹೀರೋ ಆಗಿದ್ದಾರೆ. ಇದೀಗ ಪೋಷಕರನ್ನು ಕಳೆದುಕೊಂಡ 10 ರಿಂದ 12 ವರ್ಷ ವಯಸ್ಸಿನ ಮಕ್ಕಳ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅವರು ಸರ್ಕಾರ ಇಂತಹ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಲಿ ಎಂದು ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಮ್ ಬ್ಯಾಕ್ ಮಾಡಲು ಹೊರಟ ಕಿಚ್ಚ ಸುದೀಪ್ ಗೆ ಬುದ್ಧಿಮಾತು ಹೇಳಿದ ಸಹ ಕಲಾವಿದರು