Webdunia - Bharat's app for daily news and videos

Install App

ಬಾಲಿವುಡ್ ನಟಿಗೆ ಲೈಂಗಿಕ ಕಿರುಕುಳ, ದೂರು ದಾಖಲು

Webdunia
ಶನಿವಾರ, 4 ಮಾರ್ಚ್ 2017 (17:42 IST)
ಬಾಲಿವುಡ್ ನಟಿ ಹಾಗೂ ಮಾಜಿ ಮಿಸ್ ಇಂಡಿಯಾ ಸೋನು ವಾಲಿಯಾ (53) ಅವರು ಮುಂಬೈನ ಬಂಗೂರ್ ನಗರ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ. ಕಳೆದ ಕೆಲವು ದಿನಗಳಿಂತ ತನಗೆ ಅಸಭ್ಯ ಫೋನ್ ಕರೆಗಳು, ವಿಡಿಯೋಗಳನ್ನು ಅನಾಮಧೇಯ ವ್ಯಕ್ತಿಯಿಂದ ಬರುತ್ತಿರುವುದಾಗಿ ಅವರು ಎಫ್ಐಆರ್‌ನಲ್ಲಿ ದೂರಿದ್ದಾರೆ.
 
ಬೇರೆಬೇರೆ ನಂಬರ್‌ಗಳನ್ನು ಬಳಸಿ ಕರೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದು, ಪೊಲೀಸರು ಐಪಿಸಿ ಸೆಕ್ಷನ್ 354ರಡಿ ಹಾಗೂ ಐಟಿ ಕಾಯಿದೆ ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾಧ್ಯಮಗಳ ಜತೆಗೆ ಮಾತನಾಡಿರುವ ಇನ್ಸ್‌ಪೆಕ್ಟರ್ ಶಿರೀಶ್ ಗಾಯಕ್‌ವಾಡ್ ಅವರು, ಸದ್ಯಕ್ಕೆ  ಆ ನಂಬರ್ ಈಗ ಚಾಲನೆಯಿಲ್ಲ ಎಂದು ತಿಳಿಸಿದ್ದಾರೆ.
 
ಪ್ರತೀಕಾರ್, ಸ್ವರ್ಗ್ ಜೈಸಾ ಘರ್, ಕಸಂ, ಯಶ್, ಜಲ್ಲಾಡ್, ದಿಲ್ ಅಶ್ಮಾ ಹೈ ಸೇರಿದಂತೆ ಮುಂತಾದ ಹಿಂದಿ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. 2000ರದಲ್ಲಿ ಯುಎಸ್ ಮೂಲದ ಹೋಟೆಲ್ ಉದ್ಯಮಿ ಸೂರ್ಯ ಪ್ರತಾಪ್ ಸಿಂಗ್ ಅವರನ್ನು ಮದುವೆಯಾಗಿದ್ದರು. 2010ರಲ್ಲಿ ಅವರು ನಿಧನರಾಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ