ಭಾರತೀಯ ಸಿನಿಮಾ ಡ್ಯಾನ್ಸ್‌ ಬಗ್ಗೆ ಮಾತನಾಡಿ ಟ್ರೋಲ್ ಆದ ನಟಿ ಪ್ರಿಯಾಂಕ ಚೋಪ್ರ

Webdunia
ಮಂಗಳವಾರ, 12 ಜೂನ್ 2018 (12:51 IST)
ಮುಂಬೈ : ಇತ್ತೀಚೆಗಷ್ಟೇ  ಅಮೇರಿಕಾದ ಕ್ವಾಂಟಿಕೋ ಶೋ ಕುರಿತು ವಿವಾದಕ್ಕೀಡಾಗಿ ನಂತರ ಕ್ಷಮೆ ಕೇಳಿ ಸಮಸ್ಯೆ ಬಗೆಹರಿಸಿಕೊಂಡ ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರ ಅವರು ಇದೀಗ ಮತ್ತೊಂದು ಹೇಳಿಕೆಯೊಂದರ ಮೂಲಕ ಸಿನಿಪ್ರಿಯರ ಕೋಪಕ್ಕೆ ಕಾರಣವಾಗಿದ್ದಾರೆ.


ಎಮಿ ಅವಾರ್ಡ್‌ 2016 ರ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಟಿ ಪ್ರಿಯಾಂಕ ಚೋಪ್ರ ಅವರು ವರದಿಗಾರರ ಜೊತೆ ಮಾತನಾಡುವಾಗ ಭಾರತೀಯ ಸಿನಿಮಾ ಡ್ಯಾನ್ಸ್‌ ಗಳಲ್ಲಿ ಎಲ್ಲಾ ಮೂವ್ ಮೆಂಟ್ ಗಳು ಹಿಪ್ಸ್‌ ಮತ್ತು ಬೂಬ್ಸ್‌ ಮೇಲೆ ನಿಂತಿವೆ ಎಂದಿದ್ದಾರೆ. ಅಲ್ಲದೆ, ಅಲ್ಲೆ ಸ್ಟೆಪ್​ ಹಾಕಿ ಕೂಡ ತೋರಿಸಿದ್ದಾರೆ.


ಇದೀಗ ಈ ವಿಡಿಯೋ ಸೋಷಿಯಲ್​ ಮಿಡಿಯಾದಲ್ಲಿ ವೈರಲ್​ ಆಗುತ್ತಿದ್ದು ಪ್ರಿಯಾಂಕಾ ಅವರು  ಇಂಡಿಯನ್​ ಸಿನಿಮಾದಲ್ಲಿ ನಾನಾ ರೀತಿಯ ನೃತ್ಯಗಳಿದ್ದು, ಅದನ್ನ ಬಿಟ್ಟು ಯಾಕೆ ಈ ರೀತಿ ಹೇಳಿದ್ದು ಅಂತಾ ಪ್ರಶ್ನಿಸ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಬಿಗ್ ಬಾಸ್ ಪ್ರವೇಶಿಸಲಿರುವ 14 ಸ್ಪರ್ಧಿಗಳು ಇವರೇ

ಕಾಂತಾರ ಚಾಪ್ಟರ್ 1 ಟಿಕೆಟ್ ಮೊದಲ ನಾಲ್ಕು ದಿನ ಸಿಗೋದೇ ಡೌಟು

ಕಾಂತಾರ ಚಾಪ್ಟರ್ 1 ಪ್ರಮೋಷನ್ ಇಂದು ಶುರು: ಹೈದರಾಬಾದ್ ನಲ್ಲಿ ಜ್ಯೂ ಎನ್ ಟಿಆರ್ ಸಾಥ್

ಸಿನಿಮಾ ಬದುಕಿನಲ್ಲಿ ವಿಭಿನ್ನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ಶ್ರೀಮುರುಳಿ

₹60ಕೋಟಿ ವಂಚನೆ ಪ್ರಕರಣ: ನಾನು ಯಾವುದೇ ತಪ್ಪು ಮಾಡಿಲ್ಲ ಎಂದ ಶಿಲ್ಪಾ ಶೆಟ್ಟಿ ಪತಿ

ಮುಂದಿನ ಸುದ್ದಿ
Show comments