ಶಾರುಖ್ ಖಾನ್ ರನ್ನು ನೋಡಲು ಬಂದ ಆ ವಿಶೇಷ ‘ಅಭಿಮಾನಿ’!

Webdunia
ಬುಧವಾರ, 2 ಆಗಸ್ಟ್ 2017 (09:52 IST)
ಮುಂಬೈ:  ಬಾಲಿವುಡ್ ಬಾದ್ ಶಹಾ ಶಾರುಖ್ ಖಾನ್ ಎಂದರೆ ಜೀವಕ್ಕಿಂತ ಹೆಚ್ಚು ಇಷ್ಟಪಡುವ ಅದೆಷ್ಟೋ ಅಭಿಮಾನಿಗಳಿದ್ದಾರೆ. ಆದರೆ ಮನುಷ್ಯರಲ್ಲದೆ ಪ್ರಾಣಿಗಳೂ ಶಾರುಖ್ ರನ್ನು ಇಷ್ಟಪಡುತ್ತವೆ ಎಂದರೆ ನೀವು ನಂಬಲೇ ಬೇಕು.


ಗೋರೆಗಾಂವ್ ನಲ್ಲಿರುವ ಫಿಲ್ಮ್ ಸಿಟಿಯಲ್ಲಿ ಹಿಂದಿ ಧಾರವಾಹಿ ಸೆಟ್ ನಲ್ಲಿ ಶಾರುಖ್ ತಮ್ಮ ಜಬ್ ಹ್ಯಾರಿ ಮೆಟ್ ಸುಜಾಲ್ ಚಿತ್ರದ ಪ್ರಮೋಷನ್ ಗಾಗಿ ಶೂಟಿಂಗ್ ನಲ್ಲಿ ತಲ್ಲೀನರಾಗಿದ್ದಾಗ ಈ ಘಟನೆ ನಡೆದಿದೆ. ಈ ಭಾಗದಲ್ಲಿ ಚಿರತೆ ಓಡಾಡುವುದು ಸಾಮಾನ್ಯ.

ಆದರೆ ಈ ಬಾರಿ ಚಿರತೆ ನೇರವಾಗಿ ಶಾರುಖ್ ಇದ್ದ ಜಾಗಕ್ಕೆ ಬರಲು ಹೊರಟಿತ್ತಂತೆ. ಆದರೆ ಅಷ್ಟರಲ್ಲಿ ಶಾರುಖ್ ಅಂಗರಕ್ಷಕರು ಈ ವಿಶೇಷ ಅಭಿಮಾನಿಯನ್ನು ಗಮನಿಸಿದ್ದಾರೆ. ಅಲ್ಲದೆ ಸೈಲಂಟಾಗಿ ತಮ್ಮ ಬಾಸ್ ನ್ನು ರಕ್ಷಿಸಿದ್ದಾರೆ. ಹಾಗಾಗಿ ಶಾರುಖ್ ಬಚವಾಗಿದ್ದಾರೆ!

ಇದನ್ನೂ ಓದಿ..  ಸಹವರ್ತಿಗೇ ಅಶ್ಲೀಲ ಸಂದೇಶ ರವಾನಿಸಿದ ಆರೋಪದಲ್ಲಿ ಕ್ರಿಕೆಟಿಗ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments