ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ಸೆಕ್ಸ್ ಮಾಡಿದ್ರು- ನಟಿ ಶ್ರೀ ರೆಡ್ಡಿ

Webdunia
ಶನಿವಾರ, 14 ಜುಲೈ 2018 (07:20 IST)
ಹೈದರಾಬಾದ್ : ಕಾಸ್ಟಿಂಗ್ ಕೌಚ್ ಬಗ್ಗೆ ವಿರೋಧ ವ್ಯಕ್ತಪಡಿಸಿ ಟಾಲಿವುಡ್ ನಲ್ಲಿ ಹೊಸ ಸಂಚಲನ ಮೂಡಿಸಿದ ತೆಲುಗು ನಟಿ ಶ್ರೀರೆಡ್ಡಿ ಅವರು ತಮ್ಮನ್ನು ಲೈಂಗಿಕವಾಗಿ  ದುರುಪಯೋಗಪಡಿಸಿಕೊಂಡಿರುವ ಹಲವಾರು ಟಾಲಿವುಡ್ ನಟರ ಹೆಸರನ್ನು ಬಹಿರಂಗಪಡಿಸಿದ್ದರು. ಆದರೆ ಇದೀಗ ತಮಿಳು ನಟರೊಬ್ಬರ ಮೇಲೆ ಆರೋಪ ಮಾಡಿದ್ದಾರೆ.




ತಮಿಳು ನಟ ಶ್ರೀಕಾಂತ್ ಅವರು ನನಗೆ ಅವಕಾಶ ಕೊಡಿಸುವುದಾಗಿ ನಂಬಿಸಿ ನನಗೆ ವಂಚಿಸಿದ್ದಾರೆ ಎಂದು ನಟಿ ಶ್ರೀರೆಡ್ಡಿ ಅವರು ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕುವ ಮೂಲಕ ಕಾಲಿವುಡ್ ಚಿತ್ರರಂಗವನ್ನು ದಿಗ್ಭ್ರಮೆಗೊಳಿಸಿದ್ದಾರೆ.


ನಟ ಶ್ರೀಕಾಂತ್ ಅವರ ಫೋಟೋ ಅಪ್ ಲೌಡ್ ಮಾಡಿರುವ ನಟಿ ಶ್ರೀರೆಡ್ಡಿ ಅವರು ‘ಬಹುಶಃ ಐದು ವರ್ಷಗಳ ಹಿಂದೆ, ಹೈದ್ರಾಬಾದ್ ನ ಪಾರ್ಕ್ ಹೋಟೆಲ್ ನಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಪಾರ್ಟಿ ನಿಮಗೆ ನೆನಪಿರಬಹುದು. ನಾನು ನೀವು ಒಟ್ಟಿಗೆ ಕ್ಲಬ್ ನಲ್ಲಿ ಡ್ಯಾನ್ಸ್ ಮಾಡುವಾಗ ನನಗೆ ಪಾತ್ರ ನೀಡುವುದಾಗಿ ಮಾತು ಕೊಟ್ಟಿದ್ರಿ. ನಿಮಗೆ ನೆನಪಿರಬಹುದು.?' ಎಂದು ಬರೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments