ಶ್ರೀದೇವಿ ಅಂತಿಮ ಕ್ರಿಯೆಗಳು ಪ್ರಸಾರವಾಗಲ್ಲ!

Webdunia
ಬುಧವಾರ, 28 ಫೆಬ್ರವರಿ 2018 (16:26 IST)
ಮುಂಬೈ: ಬಾಲಿವುಡ್ ಮೋಹಕ ತಾರೆ ಶ್ರೀದೇವಿ ಮೃತದೇಹ ಈಗಾಗಲೇ ಸೇವಾ ಸಮಾಜ ಚಿತಾಗಾರಕ್ಕೆ ತಲುಪಿದ್ದು, ಅಂತಿಮ ವಿಧಿ ವಿಧಾನ ಕ್ರಿಯೆಗಳು ಪ್ರಾರಂಭವಾಗಿದೆ.
 

ಇಲ್ಲಿ ಸಾವಿರಾರು ಜನ ಅಭಿಮಾನಿಗಳು ಜಮಾಯಿಸಿದ್ದು, ತಮ್ಮ ಆರಾಧ್ಯ ದೇವತೆಗೆ ಬೀಳ್ಕೊಡುಗೆ ನೀಡುತ್ತಿದ್ದಾರೆ. ಮುಂಬೈಯಲ್ಲಿ ಸದ್ಯಕ್ಕೆ ಯಾವುದೇ ತಾರೆಯರಿಗೂ ಸಿಗದ ಅಂತಿಮ ನಮನ ಅಭಿಮಾನಿಗಳಿಂದ ನೆಚ್ಚಿನ ನಟಿಗೆ ಸಿಗುತ್ತಿದೆ.

ಇನ್ನು, ಅಂತಿಮ ವಿಧಿ ವಿಧಾನಗಳು ಸಂಪೂರ್ಣ ಖಾಸಗಿಯಾಗಿ ನಡೆಯಲಿದ್ದು, ಮಾಧ್ಯಮಗಳು, ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಸರ್ಕಾರಿ ಗೌರವಗಳೊಂದಿಗೆ ಅಂತಿಮ ಕ್ರಿಯೆ ನಡೆಯಲಿದೆ. ಆದರೆ ಅಂತಿಮ ವಿಧಿ ವಿಧಾನಗಳನ್ನು ನೇರ ಪ್ರಸಾರ ಮಾಡದಂತೆ ಶ್ರೀದೇವಿ ಕುಟುಂಬ ಈಗಾಗಲೇ ಮಾಧ್ಯಮಗಳಿಗೆ ಮನವಿ ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

ಮುಂದಿನ ಸುದ್ದಿ
Show comments