Webdunia - Bharat's app for daily news and videos

Install App

ಪವನ್ ಕಲ್ಯಾಣ ರಲ್ಲಿ ಕ್ಷಮೆ ಕೋರಿದ ನಟಿ ಶ್ರೀರೆಡ್ಡಿ

Webdunia
ಶುಕ್ರವಾರ, 20 ಏಪ್ರಿಲ್ 2018 (16:01 IST)
ಹೈದರಾಬಾದ್ : ಕಾಸ್ಟಿಂಗ್ ಕೌಚ್ ಬಗ್ಗೆ ವಿರೋಧ ವ್ಯಕ್ತಪಡಿಸಿ ಹೊಸ ಅಲೆಯನ್ನೇ ಸೃಷ್ಟಿ ಮಾಡಿದ ಶ್ರೀರೆಡ್ಡಿ ಇತ್ತೀಚೆಗೆ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು, ಇದೀಗ  ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.


ನಟಿ ಶ್ರೀರೆಡ್ಡಿ ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ,’ ಪವನ್ ಕಲ್ಯಾಣ್ ಹಾಗೂ ಅವರ ತಾಯಿಯ ಬಗ್ಗೆ ನಾನು ನೀಡಿದ್ದ ಹೇಳಿಕೆಗಳಿಗೆ ನಾನು ಬಹಿರಂಗವಾಗಿ ಕ್ಷಮೆ ಕೇಳುತ್ತಿದ್ದೇನೆ. ಅನಾವಶ್ಯಕವಾಗಿ ಅನೇಕರಿಂದ ನಾನು ನಿಂದನೆಗೆ ಒಳಗಾಗಿದ್ದೇನೆ. ನಾನು ಹೀಗೆ ಮಾಡಲು ನಿಮ್ಮ ಶತ್ರುಗಳು ನನಗೆ ಪ್ರಚೋದನೆ ನೀಡಿದರು. ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವಳಲ್ಲ. ನೀವು ಮತ್ತು ನಿಮ್ಮ ಅಭಿಮಾನಿಗಳು ಈ ಬಗ್ಗೆ ಗಮನಿಸಬೇಕು. ಟ್ರೋಲ್ ಮಾಡುತ್ತಿರುವುದನ್ನ ನಾನು ಎದುರಿಸುತ್ತೇನೆ. ಯಾಕಂದ್ರೆ, ಅದು ನಾನು ಮಾಡಿದ ತಪ್ಪು ಎಂದು ಬರೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಸೆಷನ್ಸ್‌ ಕೋರ್ಟ್‌ ವಿಚಾರಣೆಗೆ ಹಾಜರಾದ ದರ್ಶನ್‌, ಪವಿತ್ರಾ

ತನ್ನ ಸಿನಿಮಾ ಕೋಟಿ ಕೋಟಿ ಬಾಚಿಕೊಂಡರು ಸರಳತೆಯಲ್ಲಿ ಒಂಚೂರು ಬದಲಾಗದ ರಾಜ್‌ ಬಿ ಶೆಟ್ಟಿ, ಈ ಫೋಟೇನೇ ಸಾಕ್ಷಿ

ಮುಂದಿನ ಸುದ್ದಿ
Show comments