ರಷ್ಯಾ ಮೂಲದ ಬಾಯ್ ಫ್ರೆಂಡ್ ಜತೆ ಶ್ರಿಯಾ ಸರಣ್ ರಹಸ್ಯವಾಗಿ ಮದುವೆಯಾಗಿದ್ದಾರಂತೆ!

Webdunia
ಸೋಮವಾರ, 19 ಮಾರ್ಚ್ 2018 (06:41 IST)
ಮುಂಬೈ : ದಕ್ಷಿಣ ಭಾರತದ ಖ್ಯಾತ ನಟಿ ಶ್ರಿಯಾ ಸರಣ್ ಅವರು ತಮ್ಮ ರಷ್ಯಾ ಮೂಲದ ಬಾಯ್ ಫ್ರೆಂಡ್ ಟೆನಿಸ್ ಆಟಗಾರ ಆಂಡ್ರೇ ಅವರ  ಜೊತೆ ರಹಸ್ಯವಾಗಿ ಮದುವೆ ಮಾಡುಕೊಂಡಿದ್ದಾರೆ ಎಂಬ ಸುದ್ದಿ ತಿಳಿದುಬಂದಿದೆ.


ಕಳೆದ ತಿಂಗಳು ತಮ್ಮ ಮದುವೆ ಸುದ್ದಿ ಹರಿದಾಡುತ್ತಿದ್ದ ಸಂದರ್ಭದಲ್ಲಿ ಇದೆಲ್ಲಾ ಸುಳ್ಳು. ಸದ್ಯಕ್ಕಂತು ನನ್ನ ಮದುವೆ ಇಲ್ಲ ಎಂದು ಹೇಳಿದ  ಶ್ರಿಯಾ ಸರಣ್ ಅವರು ಮಾರ್ಚ್ 12ರಂದು ಮುಂಬೈನ ಅಂದೇರಿಯ ಲೋಖಂಡ್ವಾಲಾದಲ್ಲಿರೋ ಶ್ರಿಯಾ ಅಪಾರ್ಟ್‌ಮೆಂಟ್‌ನಲ್ಲಿ ಕೆಲವೇ ಕೆಲವು ಆತ್ಮೀಯ ಸ್ನೇಹಿತರು ಹಾಗೂ ಕುಟುಂಬ ಸದಸ್ಯರ ಸಮ್ಮುಖದಲ್ಲಿಹಿಂದೂ ಸಂಪ್ರದಾಯದಂತೆ ಮದುವೆ ಮಾಡಿಕೊಂಡಿದ್ದಾರಂತೆ. ನಟ ಮನೋಜ್ ಬಾಜ್ಪೇಯಿ ಹಾಗೂ ಪತ್ನಿ ಶಬಾನಾ ನೆರೆಮನೆಯವರೇ ಆಗಿರೋದ್ರಿಂದ ಅವರನ್ನು ಮದುವೆಗೆ ಆಹ್ವಾನಿಸಿಲಾಗಿದೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments