Webdunia - Bharat's app for daily news and videos

Install App

ಬಾಲಿವುಡ್ ಬಾದ್ ಶಾ ಶಾರೂಖ್ ಖಾನ್`ಗೆ ಶಸ್ತ್ರಚಿಕಿತ್ಸೆ

Webdunia
ಶನಿವಾರ, 11 ಮಾರ್ಚ್ 2017 (15:40 IST)
ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಈಗಾಗಲೇ ಹಲವು ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಆದರೆ, ಅದು ಅಷ್ಟಕ್ಕೆ ನಿಂತಿಲ್ಲ. ಈಗ ಮತ್ತೊಂದು ಶಸ್ತ್ರಚಿಕಿತ್ಸೆಗೆ ಶಾರೂಖ್ ಖಾನ್ ಒಳಗಾಗುತ್ತಿದ್ದಾರೆ. ಈ ಬಾರಿ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕಿಂಗ್ ಖಾನ್ ಫೋಟೋವನ್ನ ಸೋಶಿಯಲ್ ಮೀಡಿಯಾಗೆ ಪೋಸ್ಟ್ ಮಾಡಿದ್ದಾರೆ.

ತನ್ನ ಬಲತೋಳಿನ ಫೋಟೋವನ್ನ ಶಾರೂಖ್ ಪೋಸ್ಟ್ ಮಾಡಿದ್ದು, ತೋಳಿನ ಮೇಲೆ ನಾಟ್ ಮೀ ಎಂದು ವೈದ್ಯರು ಬರೆದಿರುವ ಬರಹ ಇದೆ. ನಾನು ಎಡತೋಳಿನ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದು, ಬಲತೋಳಿನ ಮೇಲೆ ವೈದ್ಯರು ಹೀಗೆ ಬರೆದಿದ್ದಾರೆ ಎಂದು ಶಾರೂಖ್ ಬರೆದುಕೊಂಡಿದ್ದಾರೆ.

ಇದೇ ತೋಳಿಗೆ 2ನೇ ಬಾರಿಗೆ ಶಾರೂಖ್ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. 2013ರಲ್ಲಿ ಚೆನ್ನೈ ಎಕ್ಸ್ ಪ್ರೆಸ್ ಶೂಟಿಂಗ್ ವೇಳೆ ಒಮ್ಮೆ ಶಾರೂಖ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ, ರಾ ಒನ್ ಶೂಟಿಂಗ್ ವೇಳೆ ಗಾಯಗೊಂಡಿದ್ದ ಶಾರೂಖ್ ಮತ್ತೆ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶಕ್ಕೆ ಪ್ರಯಾಣಿಸಲು ದರ್ಶನ್‌ಗೆ ಕೋರ್ಟ್‌ ಗ್ರೀನ್ಸ್‌ ಸಿಗ್ನಲ್‌, ಯಾಕೆ ಗೊತ್ತಾ

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಹೋಗಲಿರುವ ಸ್ಪರ್ಧಿಗಳು ಯಾರೆಲ್ಲಾ

ಪೋರ್ನ್‌ ಇಂಡಸ್ಟ್ರಿಗೆ ಎಂಟ್ರಿ ಕೊಟ್ರಾ ಅಸ್ಸಾಂ ಮೂಲದ ಬೆಡಗಿ, ವದಂತಿಗೆ ಈ ಫೋಸ್ಟ್‌ ಕಾರಣ

ಮತ್ತೇ ಬಣ್ಣದ ಲೋಕಕ್ಕೆ ವಾಪಸ್ಸಾದ ಮಾಜಿ ಸಚಿವೆ ಸ್ಮೃತಿ ಇರಾನಿ, ಫಸ್ಟ್‌ ಲುಕ್‌ ಫ್ಯಾನ್ಸ್ ಫಿದಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

ಮುಂದಿನ ಸುದ್ದಿ
Show comments