ಅಪ್ಪನನ್ನೇ ಹೋಲುವ ಸುಹಾನ ಟ್ರೋಲ್ ಆಗಿದ್ದು ಯಾಕೆ…?

Webdunia
ಶನಿವಾರ, 28 ಅಕ್ಟೋಬರ್ 2017 (17:06 IST)
ಮುಂಬೈ: ಸೆಲೆಬ್ರಿಟಿಗಳು ಟ್ರೋಲ್ ಆಗೋದು ಕಾಮನ್ ಆಗೋಗಿದೆ. ಇದೀಗ ಶಾರುಖ್ ಪುತ್ರಿ ಸುಹಾನ ಖಾನ್‌ ಕೂಡ ಇದರಿಂದ ಹೊರತಾಗಿಲ್ಲ.

ನೋಡೋಕೆ ಥೇಟ್ ಶಾರುಖ್ ರನ್ನೇ ಹೋಲುತ್ತಾಳೆ ಸುಹಾನ. ಇತ್ತೀಚೆಗೆ ಶಾರುಖ್‌ ಪತ್ನಿ ಗೌರಿ ಖಾನ್‌, ತಮ್ಮ ಮಗಳು ಸುಹಾನ ಖಾನ್‌ ಫೋಟೊವನ್ನು ಇನ್ಸ್ಟಾಗ್ರಾಂನಲ್ಲಿ ಶೇರ್‌ ಮಾಡಿದ್ದರು. ಫ್ರೀ ಹೇರ್‌ ನಲ್ಲಿ ಕ್ಯೂಟ್ ಆಗಿದ್ದಾರೆ ಸುಹಾನ. ಆದರೆ ಇದೀಗ ಇದೇ ಫೋಟೊ ಟ್ರೋಲಿಗರ ಬಾಯಿಗೆ ಆಹಾರವಾಗಿದೆ.

ಶಾರುಖ್ ಖಾನ್‌ ತುಟಿಗೆ ಲಿಪ್ ಸ್ಟಿಕ್ ಹಚ್ಚಿ, ಉದ್ದ ಕೂದಲು ಬಿಟ್ಟಿರುವ ಹಾಗೆ ಕಾಣುತ್ತಿದೆ. ಹೀಗೆ ಕೆಲವರು ಕಾಮೆಂಟ್ ಮಾಡಿದ್ದಾರೆ. ಇನ್ನು ಕೆಲವರು ವಿಗ್‌ ಹಾಕಿಕೊಂಡಿರುವ ಶಾರುಖ್‌ ರಂತೆ ಕಾಣುತ್ತಿದ್ದೀರಿ ಎಂದು ಕಾಳೆಲೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments