Webdunia - Bharat's app for daily news and videos

Install App

ಬಾಕ್ಸ್‌ ಆಫೀಸ್‌ನಲ್ಲಿ ಸದ್ದು ಮಾಡುತ್ತಿರುವ ಸೂಯಿ ಧಾಗಾ..

Webdunia
ಬುಧವಾರ, 3 ಅಕ್ಟೋಬರ್ 2018 (18:32 IST)
ವರುಣ್ ಧವನ್ ಮತ್ತು ಅನುಷ್ಕಾ ಶರ್ಮಾ ಅಭಿನಯದ ಸೂಯಿ ಧಾಗಾ ಇದುವರೆಗೆ 36.60 ಕೋಟಿ ರೂಪಾಯಿಗಳನ್ನು ಗಳಿಸಿದೆ. ಚಿತ್ರ ಬಿಡುಗಡೆಯಾದ ಮೂರೇ ದಿನಗಳಲ್ಲಿನ ಗಳಿಕೆ ಇದಾಗಿರುವುದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಗಳಿಕೆಯನ್ನು ನಿರೀಕ್ಷಿಸಲಾಗುತ್ತಿದೆ.

ವರುಣ್ ಮತ್ತು ಅನುಷ್ಕಾ ಅಭಿನಯದ ಸೂಯಿ ಧಾಗಾ ಉತ್ತಮ ಆರಂಭಿಕ ವಾರಾಂತ್ಯವನ್ನು ಕಂಡಿದೆ. ಈ ಚಿತ್ರವನ್ನು ಶರತ್ ಕಟಾರಿಯಾ ನಿರ್ದೇಶಿಸಿದ್ದಾರೆ ಮತ್ತು ಯಶ್ ರಾಜ್ ಬ್ಯಾನರ್‌ನ ಅಡಿಯಲ್ಲಿ ಮನೀಶ್ ಶರ್ಮಾ ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ರಘುಬಿರ್ ಯಾದವ್ ಸಹ ನಟಿಸಿದ್ದಾರೆ.
 
ಟ್ರೇಡ್ ವಿಶ್ಲೇಷಕ ತರಣ್ ಆದರ್ಶ್ ತಮ್ಮ ಟ್ವಿಟ್ಟರ್‌ನಲ್ಲಿ ಚಿತ್ರದ ಬಾಕ್ಸ್ ಆಫೀಸ್‌ ಅಂಕಿ-ಅಂಶಗಳನ್ನು ಪ್ರಕಟಿಸಿದ್ದಾರೆ. '#ಸೂಯಿ ಧಾಗಾ ಅತ್ಯುತ್ತಮ ಬೆಳವಣಿಗೆಗೆ ಸಾಕ್ಷಿಯಾಗಿದೆ... ದಿನ 2 + ದಿನ 3 ರ ವ್ಯವಹಾರವು ಉದ್ದೇಶಿತ ಪ್ರೇಕ್ಷಕರು [ಕುಟುಂಬಗಳು] ವ್ಯವಹಾರವನ್ನು ದ್ವಿಗುಣಗೊಳಿಸಲು ಸಹಾಯ ಮಾಡಿರುವುದಕ್ಕೆ ನಿದರ್ಶನವಾಗಿದೆ... ದಿನ 3 ರ ವ್ಯವಹಾರ ದಿನ 1 ರ *ಸುಮಾರು ಎರಡರಷ್ಟಿದೆ*... ಶುಕ್ರ 8.30 ಕೋಟಿ, ಶನಿ 12.25 ಕೋಟಿ, ಭಾನು 16.05 ಕೋಟಿ. ಒಟ್ಟೂ: ರೂ. 36.60 ಕೋಟಿ [2500 ಸ್ಕ್ರೀನ್‌ಗಳು]. ಭಾರತ ವ್ಯವಹಾರ.' ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments