Webdunia - Bharat's app for daily news and videos

Install App

ಕೆಎಲ್ ರಾಹುಲ್-ಅಥಿಯಾ ಮದುವೆ ಸುದ್ದಿ ಬಗ್ಗೆ ಸುನಿಲ್ ಶೆಟ್ಟಿ ಪ್ರತಿಕ್ರಿಯೆ

Webdunia
ಬುಧವಾರ, 13 ಜುಲೈ 2022 (09:40 IST)
ಮುಂಬೈ: ಮಗಳು ಅಥಿಯಾ ಶೆಟ್ಟಿ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ರನ್ನು ಸದ್ಯದಲ್ಲೇ ವರಿಸಲಿದ್ದಾರೆ ಎಂಬ ಮಾಧ‍್ಯಮಗಳ ವರದಿಗಳ ಬಗ್ಗೆ ನಟ ಸುನಿಲ್ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.

ರಾಹುಲ್ ಮತ್ತು ಅಥಿಯಾ ಮೂರು ತಿಂಗಳೊಳಗಾಗಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈನಲ್ಲಿ ಮದುವೆ ನಡೆಯಲಿದೆ. ಇದಕ್ಕಾಗಿ ಈಗಾಗಲೇ ರಾಹುಲ್ ಪೋಷಕರು ಮುಂಬೈಗೆ ಬಂದು ಸುನಿಲ್ ಶೆಟ್ಟಿ ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿ ಹರಡಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸುನಿಲ್ ಶೆಟ್ಟಿ, ‘ಮದುವೆ ಬಗ್ಗೆ ಯಾವುದೇ ಪ್ಲ್ಯಾನ್ ಮಾಡಲಾಗಿಲ್ಲ. ಇದೆಲ್ಲಾ ರೂಮರ್ ಅಷ್ಟೇ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments