Webdunia - Bharat's app for daily news and videos

Install App

ಕೆಎಲ್ ರಾಹುಲ್ ಜತೆ ಪುತ್ರಿ ಅಥಿಯಾ ಸಂಬಂಧದ ಬಗ್ಗೆ ಕೇಳಿದ್ದಕ್ಕೆ ಗರಂ ಆದ ಸುನಿಲ್ ಶೆಟ್ಟಿ

Webdunia
ಶನಿವಾರ, 8 ಫೆಬ್ರವರಿ 2020 (10:08 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಮತ್ತು ಸುನಿಲ್ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ರೂಮರ್ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಲೇ ಇದೆ.

 
ಇದರ ಬಗ್ಗೆ ಪದೇ ಪದೇ ಪತ್ರಕರ್ತರು ಪ್ರಶ್ನೆ ಮಾಡುವುದು ನಟ ಸುನಿಲ್ ಶೆಟ್ಟಿಗೆ ಸಿಟ್ಟು ತರಿಸಿದೆ. ಇದೇ ಕಾರಣಕ್ಕೆ ಇತ್ತೀಚೆಗೆ ಪತ್ರಕರ್ತರು ಇದೇ ಪ್ರಶ್ನೆ ಕೇಳಿದಾಗಿ ಸಿಟ್ಟಿನಿಂದಲೇ ಪ್ರತಿಕ್ರಿಯಿಸಿದ್ದಾರೆ.

‘ನಾನು ಯಾವುದೇ ರಿಲೇಷನ್ ಶಿಪ್ ನಲ್ಲಿ ಇಲ್ಲ. ನೀವು ಅಥಿಯಾಳನ್ನು ಈ  ಬಗ್ಗೆ ಕೇಳಬೇಕು. ಇದು ಸತ್ಯವಾದರೆ ನೀವು ನನ್ನ ಬಳಿಗೆ ಬನ್ನಿ, ಮಾತನಾಡೋಣ. ನಿಮಗೆ ಗೊತ್ತಿಲ್ಲದೇ ಇದ್ದರೆ ಯಾಕೆ ಈ ಬಗ್ಗೆ ಮಾತನಾಡುತ್ತೀರಿ?’ ಎಂದು ಸಿಟ್ಟಾಗಿಯೇ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments