ತೀರಾ ಒಳ್ಳೆಯವನಾಗಬೇಡ! ಹೀಗಂತ ಮಾವ ಸುನಿಲ್ ಶೆಟ್ಟಿ ಕೆಎಲ್ ರಾಹುಲ್ ಗೆ ಸಲಹೆ ನೀಡಿದ್ದೇಕೆ?!

Webdunia
ಶನಿವಾರ, 15 ಜುಲೈ 2023 (08:09 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಬಾಲಿವುಡ್ ನಟ ಸುನಿಲ್ ಶೆಟ್ಟಿ ಪುತ್ರಿ ಅಥಿಯಾರನ್ನು ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ತಮ್ಮ ಅಳಿಯನ ಬಗ್ಗೆ ಸುನಿಲ್ ಶೆಟ್ಟಿಗೆ ತುಂಬಾ ಅಭಿಮಾನವಿದೆ. ಅದನ್ನು ಅವರು ಆಗಾಗ ಸಂದರ್ಶನಗಳಲ್ಲಿ ಹೇಳುತ್ತಲೇ ಇರುತ್ತಾರೆ. ಇದೀಗ ಕೆಎಲ್ ರಾಹುಲ್ ಬಗ್ಗೆ ಸಂದರ್ಶನವೊಂದರಲ್ಲಿ ಸುನಿಲ್ ಶೆಟ್ಟಿ ಮಾತನಾಡಿದ್ದಾರೆ.

‘ನೀನು ಅಷ್ಟೊಂದು ಒಳ್ಳೆಯವನಾಗಬೇಡ. ನಮಗೆ ನಮ್ಮ ಬಗ್ಗೇ ಕೀಳರಿಮೆಯಾಗುತ್ತದೆ ಎಂದು ನಾನು ರಾಹುಲ್ ಗೆ ಹೇಳುತ್ತಲೇ ಇರುತ್ತೇನೆ. ಆತ ಅಷ್ಟು ಒಳ್ಳೆಯವನು. ನಾನು ಯಾವತ್ತೂ ಅಥಿಯಾಗೆ ಹೇಳುತ್ತಿರುತ್ತೇನೆ, ನೀನು ರಾಹುಲ್ ನನ್ನು ಪಡೆಯುವುದಕ್ಕೆ ಪುಣ್ಯ ಮಾಡಿದ್ದೆ. ಅವಳು ಮಾತ್ರವಲ್ಲ, ನಮ್ಮ ಕುಟುಂಬವೇ ಅವರ ವಿಚಾರದಲ್ಲಿ ಪುಣ್ಯ ಮಾಡಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BIG BOSS: ಬಿಗ್‌ಬಾಸ್ ಮನೆಯಲ್ಲಿ‌ ಎರಡೆರಡೂ ಕಂಡು ಶಾಕ್ ಆದ ಕಿಚ್ಚ ಸುದೀಪ್

BIG BOSS: ಕನ್ನಡ ಮಾತಿನಿಂದಲೇ ಟ್ರೋಲಾಗುತ್ತಿದ್ದ ಯೂಟ್ಯೂಬರ್‌ ರಕ್ಷಿತಾ ಶೆಟ್ಟಿ ದೊಡ್ಮನೆಗೆ ಎಂಟ್ರಿ

BBK12: ಬಿಗ್ ಬಾಸ್ ಪ್ರವೇಶಿಸಲಿರುವ 14 ಸ್ಪರ್ಧಿಗಳು ಇವರೇ

ಕಾಂತಾರ ಚಾಪ್ಟರ್ 1 ಟಿಕೆಟ್ ಮೊದಲ ನಾಲ್ಕು ದಿನ ಸಿಗೋದೇ ಡೌಟು

ಕಾಂತಾರ ಚಾಪ್ಟರ್ 1 ಪ್ರಮೋಷನ್ ಇಂದು ಶುರು: ಹೈದರಾಬಾದ್ ನಲ್ಲಿ ಜ್ಯೂ ಎನ್ ಟಿಆರ್ ಸಾಥ್

ಮುಂದಿನ ಸುದ್ದಿ
Show comments