Webdunia - Bharat's app for daily news and videos

Install App

ಸಿನಿಮಾ ಶೂಟಿಂಗ್‌ಗಾಗಿ ಮಂಗಳೂರಿಗೆ ಬಂದ ಸುನೀಲ್‌ ಶೆಟ್ಟಿ, ಸೈಫ್ ಆರೋಗ್ಯದ ಬಗ್ಗೆ ಹೀಗಂದ್ರು

Sampriya
ಶುಕ್ರವಾರ, 17 ಜನವರಿ 2025 (15:48 IST)
ತುಳುವಿನ 'ಜೈ' ಸಿನಿಮಾದ ಶೂಟಿಂಗ್‌ಗಾಗಿ ಮಂಗಳೂರಿಗೆ ಆಗಮಿಸಿರುವ ನಟ ಸುನೀಲ್ ಶೆಟ್ಟಿ ಅವರು ಸ್ನೇಹಿತ ಸೈಫ್ ಅಲಿ ಖಾನ್ ಅವರು ಆರೋಗ್ಯ ಸ್ಥಿತಿಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಸೈಫ್ ಅವರು ಈಗ ಔಟ್ ಆಫ್ ಡೇಂಜರ್ ಎಂದರು.

'ಜೈ' ಎಂಬ ತುಳು ಸಿನಿಮಾದಲ್ಲಿ ಸುನೀಲ್ ಶೆಟ್ಟಿ ಪವರ್‌ಫುಲ್ ಪಾತ್ರ ಮಾಡುತ್ತಿದ್ದಾರೆ. ಶೂಟಿಂಗ್‌ಗಾಗಿ  ಮಂಗಳೂರಿಗೆ ಬಂದಿದ್ದಾರೆ. ಈ ವೇಳೆ ಸುದ್ದಿಗೋಷ್ಠಿಯಲ್ಲಿ ಸೈಫ್ ಚಾಕು ಇರಿತದ ಘಟನೆ ಕುರಿತು ಸುನೀಲ್ ಮಾತನಾಡಿ, ಸೆಕ್ಯೂರಿಟಿ ಸಮಸ್ಯೆ ಆಗಿರಬಹುದು ಎಂದು ಹೇಳಿದ್ದಾರೆ. ಸೈಫ್‌ಗೆ ಏನಾಗಿದೆ ಎಂದು ನನಗೆ ಸರಿಯಾಗಿ ಗೊತ್ತಿಲ್ಲ. ಈ ವಿಚಾರ ನನಗೆ ಗೊತ್ತಾದ ತಕ್ಷಣ ನನಗೆ ಅನಿಸಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಲಿ ಎಂಬುದಷ್ಟೇ ಎಂದಿದ್ದಾರೆ.


ಈ ವಿಚಾರ ನನಗೆ ತುಂಬಾ ತಡವಾಗಿ ಗೊತ್ತಾಯಿತು. ಸೆಕ್ಯೂರಿಟಿ ಸಮಸ್ಯೆ ಆಗಿರುವಂತೆ ಕಾಣುತ್ತಿದೆ. ಸದ್ಯ ಅವರು  ಔಟ್ ಆಫ್ ಡೇಂಜರ್ . ಅವರು ಶೀಘರ ಗುಣಮುಖರಾಗ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments