Webdunia - Bharat's app for daily news and videos

Install App

ಎಂಜಿನಿಯರಿಂಗ್ ಪರೀಕ್ಷೆಯಲ್ಲಿ ಸನ್ನಿ ಲಿಯೋನ್ ಟಾಪರ್!

Webdunia
ಗುರುವಾರ, 21 ಫೆಬ್ರವರಿ 2019 (10:42 IST)
ಪಾಟ್ನಾ: ಬಿಹಾರದ ಜ್ಯೂನಿಯರ್ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ನೀಲಿ ಚಿತ್ರಗಳ ಮೂಲಕವೇ ಗುರುತಿಸಿಕೊಂಡ ಸನ್ನಿ ಲಿಯೋನ್ ಟಾಪರ್ ಆಗಿದ್ದಾರೆ! ಅದೂ ಪರೀಕ್ಷೆಯನ್ನೇ ಬರೆಯದೆ!


ಶಿಕ್ಷಣ ಇಲಾಖೆ ಜ್ಯೂನಿಯರ್ ಇಂಜಿನಿಯರಿಂಗ್ ಪರೀಕ್ಷೆಯ ಫಲಿತಾಂಶವನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಟಾಪರ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಹಾಕಿ ಎಡವಟ್ಟು ಮಾಡಿದೆ. ವಿಷಯ ತಿಳಿಯುತ್ತಿದ್ದಂತೆ ಸ್ವತಃ ಟ್ವೀಟ್ ಮಾಡಿರುವ ಸನ್ನಿ ಲಿಯೋನ್ ಅಂತೂ ಹೀಗಾದ್ರೂ ನಾನು ಈ ವಿಚಾರದಲ್ಲಿ ಟಾಪರ್ ಆದೆನಲ್ವಾ ಎಂದು ನಕ್ಕಿದ್ದಾರೆ.

ಇನ್ನು, ವಿಪಕ್ಷ ನಾಯಕ ತೇಜಸ್ವಿ ಯಾದವ್ ಸರ್ಕಾರದ ಎಡವಟ್ಟಿಗೆ ಲೇವಡಿ ಮಾಡಿದ್ದಾರೆ. ಇದೀಗ ವಿವಾದದ ನಂತರ ಎಚ್ಚೆತ್ತುಕೊಂಡ ಇಲಾಖೆ ತಪ್ಪು ಸರಿಪಡಿಸುವುದಾಗಿ ಸ್ಪಷ್ಟನೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದಿನ ಸುದ್ದಿ
Show comments