Webdunia - Bharat's app for daily news and videos

Install App

ಹೈದರಾಬಾದ್ ಸರ್ಕಾರದ ವೆಬ್‌ಸೈಟ್‌ಲ್ಲಿ ಪ್ರಕಟವಾಯ್ತು ಸನ್ನಿ ಲಿಯೋನ್‌ಳ ನಗ್ನ ಚಿತ್ರ!

Webdunia
ಮಂಗಳವಾರ, 26 ಏಪ್ರಿಲ್ 2016 (13:04 IST)
ಹೈದ್ರಾಬಾದ್‌ನ ಮುನ್ಸಿಪಲ್ ಕಾರ್ಪೋರೇಷನ್ ಅಧಿಕೃತ ವೆಬ್‌ಸೈಟ್‌ನಲ್ಲಿ ಸನ್ನಿ ಲಿಯೋನ್‌ಳ ನಗ್ನ ಭಾವಚಿತ್ರ ಪ್ರಕಟಗೊಂಡಿದೆ. ಇದು ಎಲ್ಲಡೆ ಸುದ್ದಿ ಮಾಡಿದೆ. ಸರ್ಕಾರದ ಅಧಿಕೃತ ವೆಬ್‌ಸೈಟ್‌ಲ್ಲೇ ಇಂಥ ಚಿತ್ರಗಳು ಪ್ರಕಟಗೊಂಡಿರುವುದರ ಬಗ್ಗೆ ಎಲ್ಲಾ ಕಡೆ ಮಾತುಗಳು ಕೇಳಿ ಬರ್ತಿವೆ.
ಹೈದ್ರಾಬಾದ್‌ ಸರ್ಕಾರ ವೆಬ್‌ಸೈಟ್‌ನ ಲಿಂಕ್ ಪೇಜ್‌ನಲ್ಲಿ ಸನ್ನಿ ಲಿಯೋನ್ ಫೋಟೊದಲ್ಲಿ ಪೋಸ್ ಕೊಟ್ಟು ನಗ್ನವಾಗಿರುವ ಫೋಟೊ ಕಾಣಿಸುತ್ತಿದೆ. ಆದರೆ ಟೆಕ್ನಿಕಲ್ ಟೀಮ್ ಚಿತ್ರಗಳನ್ನು ತೆಗೆದುಹಾಕಲು ಸಾಕಷ್ಟು ಪ್ರಯತ್ನ ಪಟ್ಟಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ.
 
ಈ ಬಗ್ಗೆ ಈಗಾಗ್ಲೇ ದೂರು ದಾಖಲಿಸಲಾಗಿದೆ. ಯಾರಾದರೂ ವೆಬ್‌ಸೈಟ್‌ನ್ನು ಹ್ಯಾಕ್ ಮಾಡಿದ್ದಾರಾ? ಅಥವಾ ಉದ್ದೇಶಪೂರ್ವಕವಾಗಿ ಫೋಟೊ ಬಳಸಲಾಗಿದ್ಯಾ ಎಂಬುದರ ಬಗ್ಗೆ ವಿಚಾರಣೆ ನಡೆಸಲಾಗ್ತಿದೆ.

ಆದರೆ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ ಹೇಳುವುದೇನೆಂದರೆ, ಸೈಟ್ ನಿರ್ವಹಣೆ ಕುರಿತು ವಿಚಾರಣೆ ನಡೆಸುತ್ತೇವೆ, ನಮ್ಮ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.ಈ ಪ್ರಕರಣದ ಬಗ್ಗೆ ಜವಾಬ್ದಾರಿ ಹೊಂದಿದ್ದೇವೆ ಎಂದು ಮುನ್ಸಿಪಲ್ ಕಾರ್ಪೋರೇಷನ್ ತಿಳಿಸಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಟಂಟ್ ಮ್ಯಾನ್ ಮೋಹನ್ ರಾಜ್ ಸಾವು, ನಿರ್ದೇಶಕ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌

ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ ಸರೋಜಾದೇವಿ ಅಂತ್ಯಕ್ರಿಯೆ

ಮೋಡಿ ಮಾಡಲು ರೆಡಿಯಾದ ಶೈನ್ ಶೆಟ್ಟಿ-ಅಂಕಿತ ಅಮರ್ ಜೋಡಿ: ಸೆನ್ಸಾರ್‌ ಪರೀಕ್ಷೆ ಪಾಸಾದ ಜಸ್ಟ್ ಮಾರೀಡ್

ಅಭಿನಯ ಸರಸ್ವತಿ ಬಿ ಸರೋಜಾದೇವಿಗೆ ಇಂದು ಅಂತಿಮ ಕ್ರಿಯೆ

ರಾಜ್‌ಕುಮಾರ್‌, ಪುನೀತ್ ಹಾದಿಯಲ್ಲೇ ನಡೆದ ಸರೋಜಾ ದೇವಿ, ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ

ಮುಂದಿನ ಸುದ್ದಿ